ಭರ್ತೃಹರಿ ಮಹ್ತಬ್ 
ದೇಶ

ಲೋಕಸಭಾ ಡೆಪ್ಯೂಟಿ ಸ್ಪೀಕರ್ ಸ್ಥಾನ ಬಿಜೆಡಿಗೆ ನೀಡುವ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ಉಪ ಸಭಾಧ್ಯಕ್ಷ(ಡೆಪ್ಯೂಟಿ ಸ್ಪೀಕರ್) ಸ್ಥಾನವನ್ನು ಎನ್ ಡಿಎ ಮಿತ್ರ ಪಕ್ಷ ಬಿಜೆಡಿಗೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ಉಪ ಸಭಾಧ್ಯಕ್ಷ(ಡೆಪ್ಯೂಟಿ ಸ್ಪೀಕರ್) ಸ್ಥಾನವನ್ನು ಎನ್ ಡಿಎ ಮಿತ್ರ ಪಕ್ಷ ಬಿಜೆಡಿಗೆ ಬಿಟ್ಟುಕೊಡುವ ಸಾಧ್ಯತೆ ಇದೆ.
ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಡಿ ಮುಖ್ಯಸ್ಥ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ಮಾತನಾಡಿದ್ದು, ಪ್ರಧಾನಿ ಮೋದಿ ಅವರು ಲೋಕಸಭಾ ಡೆಪ್ಯೂಟಿ ಸ್ಪೀಕರ್ ಸ್ಥಾನವನ್ನು ಬಿಜೆಡಿಗೆ ನೀಡಲು ಬಯಸಿದ್ದಾರೆ ಎಂದು ತಿಳಿಸಿದ್ದಾರೆ.
ಬಿಜೆಡಿಯಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಭರ್ತೃಹರಿ ಮಹ್ತಬ್ ಅವರು ಡೆಪ್ಯೂಟಿ ಸ್ಪೀಕರ್ ಆಗಿ ಆಯ್ಕೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT