ವಿಶ್ವ ಪರಿಸರ ದಿನ : ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಗಳಿಂದ ಪ್ರಕೃತಿ ಸಂದೇಶ 
ದೇಶ

ವಿಶ್ವ ಪರಿಸರ ದಿನ: ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಗಳಿಂದ ಪ್ರಕೃತಿ ಸಂದೇಶ

ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣೆಗೆ ಒಗ್ಗೂಡಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಟ್ವೀಟ್ ಸಂದೇಶದ ಮೂಲಕ ಕರೆ ನೀಡಿದ್ದಾರೆ.

ನವದೆಹಲಿ: ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣೆಗೆ ಒಗ್ಗೂಡಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಟ್ವೀಟ್ ಸಂದೇಶದ ಮೂಲಕ ಕರೆ ನೀಡಿದ್ದಾರೆ. 
ಪ್ರಕೃತಿಯೊಂದಿಗೆ ಸಮರಸದಿಂದ ಜೀವಿಸುವುದು ಭಾರತೀಯ ಪರಂಪರೆಯಾಗಿದ್ದು, ಹವಾಮಾನ ಬದಲಾವಣೆ ವಿರುದ್ಧ ಹೋರಾಟ ಮತ್ತು ಮುಂದಿನ ಪೀಳಿಗೆಗೆ ಹಸಿರು ಪರಿಸರ ನೀಡಲು ಭಾರತ ಬದ್ಧವಾಗಿದೆ ಎಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ. 
ಪರಿಸರ ಸ್ನೇಹಿ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಅಭಿಯಾನ ಉತ್ತೇಜಿಸಿ ಪರಿಸರ ಸಂರಕ್ಷಣೆಗೆ ಒಗ್ಗೂಡಿ ಕ್ರಮ ಕೈಗೊಳ್ಳಬೇಕು ಎಂದು ಉಪರಾಷ್ಟ್ರಪತಿ ಕರೆ ನೀಡಿದ್ದಾರೆ.
ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆ ಅಗತ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ