ಮಮತಾ ಬ್ಯಾನರ್ಜಿ 
ದೇಶ

ನೀತಿ ಆಯೋಗಕ್ಕೆ ಯಾವುದೇ ಪವರ್ ಇಲ್ಲ, ನಾನು ಮೀಟಿಂಗ್ ಗೆ ಹಾಜರಾಗುವುದಿಲ್ಲ: ಪಿಎಂಗೆ ಮಮತಾ ಪತ್ರ

ಜೂನ್ 15ರಂದು ನಡೆಯುವ ನೀತಿ ಆಯೋಗದ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ...

ಕೊಲ್ಕೋತಾ: ಜೂನ್ 15ರಂದು ನಡೆಯುವ ನೀತಿ ಆಯೋಗದ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ನೀತಿ ಆಯೋಗಕ್ಕೆ ಯಾವುದೇ ಹಣಕಾಸಿನ ಸಾಮರ್ಥ್ಯವಿಲ್ಲ, ರಾಜ್ಯಗಳಿಗೆ ಇದರಿಂದ ಯಾವುದೇ ಹಣಕಾಸಿನ ಸಹಾಯವಾಗುವುದಿಲ್ಲ, ನೀತಿ ಆಯೋಗಕ್ಕೆ ಯಾವುದೇ ಪವರ್ ಇಲ್ಲ ಎಂದು ಮಮತಾ  ಪತ್ರದಲ್ಲಿ ಬರೆದಿದ್ದಾರೆ.
ಈ ಮೊದಲು ಯೋಜನಾ ಆಯೋಗ ಏರ್ಪಡಿಸಿದ್ದ ಥಿಂಕ್ ಥ್ಯಾಂಕ್ ಸಭೆಗೂ ಗೈರಾಗಿದ್ದರು. ಜೂನ್ 15ರಂದು ಪ್ರಧಾನಿ ಮೋದಿ,ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು: TVK ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್, ನಾಳೆ ವಿಜಯ್ ಸಿಎಂ ಆಗಿ ಪದಗ್ರಹಣ!

ಕೊನೆಗೂ ವಿಜಯ್​ಗೆ ಸಿಕ್ತು ಮ್ಯಾಜಿಕ್​ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ ದಳಪತಿ ಪ್ರಮಾಣ!

ವಿಜಯ್ ಸಾಧನೆ ಅಚ್ಚರಿ ತಂದಿದೆ, ಆದ್ರೆ ಗ್ಯಾರಂಟಿಗಳಿಗೆ 6-7 ಲಕ್ಷ ಕೋಟಿ ಬೇಕು, ಹಣ ಹೇಗೆ ಹೊಂದಿಸ್ತಾರೆ? ದೇವರೇ ಕಾಪಾಡಬೇಕು: HDK

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಯ್ತು, ಇನ್ನುಮುಂದೆ ಗೋವು ಕಳ್ಳಸಾಗಣೆ, ಒಳನುಸುಳುವಿಕೆ ಅಸಾಧ್ಯ: ಅಮಿತ್ ಶಾ

ಬೆಂಗಳೂರಿನ ಹೃದಯ ಭಾಗದಲ್ಲಿ ಹೃದಯವಿದ್ರಾವಕ ಘಟನೆ: MG ರಸ್ತೆಯಲ್ಲಿ ಹಿಟ್ ಅಂಡ್ ರನ್‌ಗೆ ವ್ಯಕ್ತಿ ಬಲಿ

SCROLL FOR NEXT