ರಾಮ್ ರತನ್ ಕುಶ್ವಾ 
ದೇಶ

ಸರ್ಕಾರಿ ಅಧಿಕಾರಿಗಳಿಗೆ ಶೂನಿಂದ ಒಡೆಯಿರಿ: ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಶಾಸಕನ ಸಲಹೆ!

ನಿಮಗೆ ಕಿರುಕುಳ ಅಥವಾ ತೊಂದರೆ ಕೊಟ್ಟರೇ, ಬೆದರಿಕೆ ಹಾಕಿದರೆ ಸರ್ಕಾರಿ ಅಧಿಕಾರಿಗಳಿಗೆ ಶೂನಿಂದ ಒಡೆಯಿರಿ ಎಂದು ಬಿಜೆಪಿ ಶಾಸಕ ರಾಮ್ ರತನ್ ಕುಶ್ವಾ ತಮ್ಮ ...

ಲಕ್ನೋ: ನಿಮಗೆ ಕಿರುಕುಳ ಅಥವಾ ತೊಂದರೆ ಕೊಟ್ಟರೇ, ಬೆದರಿಕೆ ಹಾಕಿದರೆ ಸರ್ಕಾರಿ ಅಧಿಕಾರಿಗಳಿಗೆ ಶೂನಿಂದ ಒಡೆಯಿರಿ ಎಂದು ಬಿಜೆಪಿ ಶಾಸಕ ರಾಮ್ ರತನ್ ಕುಶ್ವಾ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ.
ಲಲಿತ್ ಪುರ್ ಶಾಸಕ ಕುಶ್ವಾ, ಕಾರ್ಯಕರ್ತರ ಸಭೆಯಲ್ಲಿ ನೀಡಿರುವ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶ ಸರ್ಕಾರದ ಉದ್ಯೋಗಿಗಳು ಶೀಘ್ರವಾಗಿ ಕೆಲಸ ಮಾಡಿಕೊಡಬೇಕು. ಕೆಲಸ ಮಾಡಿಕೊಡದೇ ಕಿರುಕುಳ ನೀಡಿದರೇ ಅಂಥಹ ಸರ್ಕಾರಿ ನೌಕರರಿಗೆ  ನಿಮ್ಮ ಶೂ ತೆಗೆದು ಅದರಿಂದ ಒಡೆಯಿರಿ ಎಂದು ತಿಳಿಸಿದ್ದಾರೆ 
ಚುನಾವಣಾ ಸಮಯದ ಯಾರಾದರೂ ನಿಮ್ಮ ಜೊತೆ ಅನುಚಿತವಾಗಿ ವರ್ತಿಸಿದ್ದರೇ ಅಂತವರ ಬಗ್ಗೆ ಜಾಗೃತರಾಗಿರಿ, ಏಕೆಂದರೆ ಅವರು ನಿಮ್ಮ ವಿರುದ್ಧ ಕೇಸ್ ದಾಖಲಿಸಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?