ಅಮಿತ್ ಶಾ 
ದೇಶ

ಡಿಸೆಂಬರ್ ವರೆಗೂ ಅಮಿತ್ ಶಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯುವ ಸುಳಿವು

ಡಿಸೆಂಬರ್ ವರೆಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯುವ ಸುಳಿವನ್ನು ನೀಡಲಾಗಿದೆ.

ನವದೆಹಲಿ: ಡಿಸೆಂಬರ್ ವರೆಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯುವ ಸುಳಿವನ್ನು  ನೀಡಲಾಗಿದೆ. 
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 303 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಬಾರಿಗೆ ಸರ್ಕಾರ ರಚಿಸಿದ್ದರೂ ಬಿಜೆಪಿ ತನ್ನ ಉತ್ತುಂಗಕ್ಕೆ ತಲುಪಿಲ್ಲ  ಎಂದು ಅಮಿತ್ ಶಾ ಪಕ್ಷದ ಮುಖಂಡರಿಗೆ ಹೇಳಿದ್ದಾರೆ.
ಅಮಿತ್  ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಮುಖಂಡ ಭೂಪೇಂದ್ರ ಯಾದವ್,  ಮೊದಲು ಪಕ್ಷದ ಸದಸ್ಯತ್ವವನ್ನು  ಆರಂಭಿಸಲಾಗುತ್ತದೆ. ನಂತರವಷ್ಟೇ ಪದಾಧಿಕಾರಿಗಳ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.
ಅಮಿತ್ ಶಾ ರಾಷ್ಟ್ರಾಧ್ಯಕ್ಷರಾಗಿಯೇ ಉಳಿಯುತ್ತಾರೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಸರಿಯಾಗಿ ಉತ್ತರಿಸದ ಯಾದವ್,  ಮೊದಲ ಸದಸ್ಯತ್ವ ನೋಂದಣಿಯನ್ನು ಪಕ್ಷ ಪೂರ್ಣಗೊಳಿಸಲಿದೆ ಎಂದರು. 
ಮೂರು ತಿಂಗಳೊಳಗೆ ಪಕ್ಷದ ಸದಸ್ಯತ್ವವನ್ನು ಶೇಕಡಾ 20 ರಷ್ಟು ಹೆಚ್ಚಿಸಲು ಬಿಜೆಪಿ ನಿರ್ಧರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಶಿವಮೊಗ್ಗ: ನಡು ರಸ್ತೆಯಲ್ಲೇ ಕಬ್ಬಿಣದ ರಾಡ್ ನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, Video ವೈರಲ್ ಬಳಿಕ ಆರೋಪಿ ಬಂಧನ!