ದೇಶ

ವೈದ್ಯರ ಮುಷ್ಕರ: ಮಮತಾ ಸಂಪರ್ಕಕ್ಕೆ ಯತ್ನಿಸಿದೆ, ಆದರೆ ಪ್ರತಿಕ್ರಿಯೆ ಇಲ್ಲ- ರಾಜ್ಯಪಾಲ

ಪಶ್ಚಿಮ ಬಂಗಾಳದಲ್ಲಿ ಸಿಎಂ ವಿರುದ್ಧ ಕಿರಿಯ ವೈದ್ಯರ ವೇದಿಕೆ ಸಿಡಿದೆದ್ದಿರುವ ವಿಷಯದ ಬಗ್ಗೆ ಅಲ್ಲಿನ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಪ್ರತಿಕ್ರಿಯೆ ನೀಡಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಿಎಂ ವಿರುದ್ಧ ಕಿರಿಯ ವೈದ್ಯರ ವೇದಿಕೆ ಸಿಡಿದೆದ್ದಿರುವ ವಿಷಯದ ಬಗ್ಗೆ ಅಲ್ಲಿನ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಪ್ರತಿಕ್ರಿಯೆ ನೀಡಿದ್ದಾರೆ. 
ಸಿಎಂ ವಿರುದ್ಧ ಪ್ರತಿಭಟನೆ ಭುಗಿಲೇಳುವುದಕ್ಕೆ ಕಾರಣವಾಗಿದ್ದ ಹಲ್ಲೆ ಪ್ರಕರಾಣದಲ್ಲಿ ಗಾಯಗೊಂಡಿದ್ದ ವೈದ್ಯ ಪರಿಬಹ ಮುಖ್ಯೋಪಾಧ್ಯಾಯ ಅವರ ಆರೋಗ್ಯವನ್ನು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ವೈದ್ಯರು ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾತನಾಡಲು ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಲು ಯತ್ನಿಸಿದೆ, ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ. 
ಮುಖ್ಯಮಂತ್ರಿಗಳಿಗೆ ನಾನು ಕರೆ ಮಾಡಿದ್ದೆ, ಆದರೆ ಪ್ರತಿಕ್ರಿಯೆ ಬಂದಿಲ್ಲ. ಅವರೇ ಕರೆ ಮಾಡಿದರೆ ನಾನು ಘಟನೆ ಸಂಬಂಧ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video