ಸಂಸದ ಸಾಕ್ಷಿ ಮಹಾರಾಜ್ ಪ್ರಮಾಣ ವಚನದ ವೇಳೆ ’ಮಂದಿರ ಅಲ್ಲೆ ಕಟ್ಟುವೆವು ಘೋಷಣೆ 
ದೇಶ

ಸಂಸದ ಸಾಕ್ಷಿ ಮಹಾರಾಜ್ ಪ್ರಮಾಣ ವಚನದ ವೇಳೆ ’ಮಂದಿರ ಅಲ್ಲೆ ಕಟ್ಟುವೆವು ಘೋಷಣೆ

ಲೋಕಸಭೆಯಲ್ಲಿ ಸಂಸದ ಸಾಕ್ಷಿ ಮಹಾರಾಜ್ ಪ್ರಮಾಣ ವಚನ ಸ್ವೀಕರಿಸುವ ವೇಳೆ ಸದಸ್ಯರು ಮಂದಿರ ಅಲ್ಲೇ ನಿರ್ಮಿಸುವೆವು ಎಂಬ ಘೋಷಣೆ ಕೇಳಿಬಂದಿದೆ.

ನವದೆಹಲಿ: ಲೋಕಸಭೆಯಲ್ಲಿ ಸಂಸದ ಸಾಕ್ಷಿ ಮಹಾರಾಜ್ ಪ್ರಮಾಣ ವಚನ ಸ್ವೀಕರಿಸುವ ವೇಳೆ ಸದಸ್ಯರು ಮಂದಿರ ಅಲ್ಲೇ ನಿರ್ಮಿಸುವೆವು ಎಂಬ ಘೋಷಣೆ ಕೇಳಿಬಂದಿದೆ. 
ಸಾಕ್ಷಿ ಮಹಾರಾಜ್ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ಪ್ರಮಾಣ ವಚನ ಸ್ವೀಕಾರದ ಕೊನೆಯಲ್ಲಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರು. ಇದಕ್ಕೆ ಪೂರಕವಾಗಿ ಬಿಜೆಪಿ ಸದಸ್ಯರು ಮಂದಿರ ಅಲ್ಲೇ ನಿರ್ಮಿಸುತ್ತೇವೆ ಎಂದು ಘೋಷಣೆ ಕೂಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!