ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ: ಮನೆಯಲ್ಲಿ ಅನುಮಾನಾಸ್ಪದ ಸ್ಫೋಟ; ಟಿವಿ ವರದಿಗಾರ, ಕುಟುಂಬ ಸಾವು

ತಮ್ಮ ಮನೆಯಲ್ಲಿಯೇ ಸ್ಥಳೀಯ ತಮಿಳು ಸುದ್ದಿ ವಾಹಿನಿಯೊಂದರ ವರದಿಗಾರ, ಆತನ ಪತ್ನಿ ಹಾಗೂ ತಾಯಿ ಅನುಮಾನಾಸ್ಪದ....

ಚೆನ್ನೈ: ತಮ್ಮ ಮನೆಯಲ್ಲಿಯೇ ಸ್ಥಳೀಯ ತಮಿಳು ಸುದ್ದಿ ವಾಹಿನಿಯೊಂದರ ವರದಿಗಾರ, ಆತನ ಪತ್ನಿ ಹಾಗೂ ತಾಯಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ವರದಿಗಾರ ಹಾಗೂ ಆತನ ಕುಟುಂಬದ ಸಾವಿಗೆ ರೆಫ್ರಿಜೆಟರ್ ಸ್ಫೋಟ ಅಥವಾ ಗ್ಯಾಸ್ ಸೋರಿಕೆ ಕಾರಣವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತ ವರದಿಗಾರ ಪ್ರಸನ್ನ ಎಂದು ಗುರುತಿಸಲಾಗಿದ್ದು, ನ್ಯೂಸ್ ಜೆ ತಮಿಳ್ ವಾಹಿನಿಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!