ಅಭಿನಂದನ್ 
ದೇಶ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫ್ಯಾಷನ್ ಟ್ರೆಂಡ್ ಸೃಷಿಸಿದ ಅಭಿನಂದನ್ 'ಮೀಸೆ'

ಭಾರತದ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಪಾಕಿಸ್ತಾನದಿಂದ ಸುರಕ್ಷಿತವಾಗಿ ಭಾರತಕ್ಕೆ ವಾಪಾಸ್ಸಾಗಿದ್ದು, ಅವರಿಗೆ ಅದ್ದೂರಿ ಸ್ವಾಗತವೂ ದೊರೆತಿದೆ.

ನವದೆಹಲಿ: ಭಾರತದ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಪಾಕಿಸ್ತಾನದಿಂದ ಸುರಕ್ಷಿತವಾಗಿ ಭಾರತಕ್ಕೆ ವಾಪಾಸ್ಸಾಗಿದ್ದು, ಅವರಿಗೆ ಅದ್ದೂರಿ ಸ್ವಾಗತವೂ ದೊರೆತಿದೆ.

ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಅಭಿನಂದನ್ ಅವರ ಧೈರ್ಯ , ಸಾಹಸವನ್ನು ದೇಶದ ಜನತೆ ಮೆಚ್ಚಿಕೊಂಡಿದ್ದರು. ಈಗ ಅವರ ಮೀಸೆಯೂ ಹೆಚ್ಚು ಪ್ರೀತಿಗೆ ಕಾರಣವಾಗಿದೆ. ಅಭಿನಂದನ್ ಮೀಸೆ ಹೊಸ ಟ್ರೆಂಡ್ ಆಗಲಿದೆ ಎಂದು ಅನೇಕ ಮಂದಿ ಟ್ವೀಟ್ ಗಳ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ನಟಿ ವೀಣಾ ಮಲಿಕ್ ಸಹ ನಾನು ಇದುವರೆಗೂ ಈ ರೀತಿಯ ಮೀಸೆಯನ್ನು ಎಲ್ಲೂ ನೋಡಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಭಿನಂದನ್  ಅವರನ್ನು ಪಾಕಿಸ್ತಾನದ ವಶಕ್ಕೆ ಪಡೆದಾಗ ಪಾಕ್ ಪರ ಮಾತನಾಡಿ ಟ್ರೋಲ್ ಗೊಳಗಾಗಿದ್ದ ವೀಣಾ ಮಲಿಕ್ ನಂತರ, ಅಭಿನಂದನ್ ಮೀಸೆಯ ಬಗ್ಗೆಯೂ ಕಾಮೆಂಟ್ ಮಾಡಿದ್ದರಿಂದ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT