ದೇಶ

ಉತ್ತರ ಪ್ರದೇಶ: ಶಾಲಾ ಬಾಲಕಿ ಮೇಲೆ ಅತ್ಯಾಚಾರ, ಬೆಂಕಿ ಹಚ್ಚಿ ಹತ್ಯೆ

Nagaraja AB
ಗಾಜಿಪುರ: ದುಷ್ಕರ್ಮಿಯೊಬ್ಬ ಶಾಲಾ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ನಂತರ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿನ ದಿಲ್ದಾರ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಚತುರ್ವೇದಿ ತಿಳಿಸಿದ್ದಾರೆ.
SCROLL FOR NEXT