ದೇಶ

ಪೋಟೋಗಳಿಗಾಗಿ ಕೆಲ ಜನರಿಂದ ಬಡತನ ಬಳಕೆ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಬಡತನ ವಿಚಾರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಲವು ಜನರಿಗೆ ಪೋಟೋಗಳನ್ನು ತೆಗೆದುಕೊಳ್ಳಲು ಬಡತನ ಅವಕಾಶವಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಅಹಮದಾಬಾದ್ : ಬಡತನ ವಿಚಾರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಲವು ಜನರು ಪೋಟೋಗಳನ್ನು ತೆಗೆದುಕೊಳ್ಳಲು ಬಡತನವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಅಸಂಘಟಿತ ವಲಯದವರಿಗಾಗಿ ಪ್ರಧಾನ್ ಮಂತ್ರಿ ಶ್ರಮ ಯೋಗಿ ಮಂದಾನ್ ಯೋಜನೆ ಪಿಂಚಣಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜದ ದುರ್ಬಲ ವರ್ಗವನ್ನು ಮೆಲೆತ್ತುವುದು ಈ ಯೋಜನೆಯ   ಪ್ರಮುಖವಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಗರಿಬೀ ಹಟಾವೋ ಎಂಬ ಘೋಷಣೆ ನೀಡುತ್ತದೆ. ಕೆಲವೊಂದು ಯೋಜನೆಗಳನ್ನು ತಮ್ಮವರಿಗಾಗಿ ಜಾರಿಗೆ ತಂದಿದೆ. ಆದರೆ, ಅವರ ಅಧಿಕಾರವಧಿಯಲ್ಲಿ ಇಂತಹ ಯೋಜನೆಯನ್ನು ಜಾರಿಗೊಳಿಸಿರಲಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು