ಸಂಗ್ರಹ ಚಿತ್ರ 
ದೇಶ

ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ: 28ಕ್ಕೂ ಹೆಚ್ಚು ಜನರಿಗೆ ಗಾಯ, ಉಗ್ರರಿಗಾಗಿ ಪೊಲೀಸರಿಂದ ಶೋಧ

ಬಸ್ ಬಸ್ ನಿಲ್ದಾಣದ ಒಳಗಡೆಯೇ ಸ್ಫೋಟ ಸಂಭವಿಸಿದ್ದು, 28ಕ್ಕೂ ಹೆಚ್ಚು ಜನರುಗಾಯಗೊಂಡಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ.

ಜಮ್ಮು: ಬಸ್ ಬಸ್ ನಿಲ್ದಾಣದ ಒಳಗಡೆಯೇ ಸ್ಫೋಟ ಸಂಭವಿಸಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ. 
ಬಸ್ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. 
ಘಟನೆ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಐಜಿಪಿ ಎಂಕೆ ಸಿನ್ಹಾ, ಸ್ಫೋಟಗೊಂಡಿರುವುದು ಗ್ರೆನೇಡ್ ಎಂಬುದನ್ನು ಖಚಿತಪಡಿಸಿದ್ದು 28ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಅವರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. 
ಪೊಲೀಸರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಘಟನಾ ಸ್ಥಳವನ್ನು ಸಂಪೂರ್ಣ ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ ಘಟನಾ ಸ್ಥಳದಿಂದ ಓರ್ವ ಉಗ್ರ ಪರಾರಿಯಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.  ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT