ಸಾಂದರ್ಭಿಕ ಚಿತ್ರ 
ದೇಶ

ಜಮ್ಮು- ಕಾಶ್ಮೀರ: ಪುಲ್ವಾಮಾ ಜಿಲ್ಲೆ ಟ್ರಾಲ್ ಬಳಿ ಎನ್ ಕೌಂಟರ್, ಮೂವರು ಉಗ್ರರ ಹತ್ಯೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಭೇಟಿಯಾಡಿದ್ದಾರೆ.ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಜಮ್ಮು- ಕಾಶ್ಮೀರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಭೇಟಿಯಾಡಿದ್ದಾರೆ.ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ  ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ  ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು,ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇಬ್ಬರು ಉಗ್ರರ ಮೃತದೇಹಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿವೆ.

ಕಾರ್ಯಾಚರಣೆ   ನಡೆದ  ಪ್ರದೇಶದಲ್ಲಿ  2 ಎಕೆ-47, ಹಾಗೂ ಒಂದು ಪಿಸ್ತೂಲನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಷ್ಟು ಉಗ್ರರು ಅಡಗಿರುವ ಮಾಹಿತಿ ಇದ್ದು, ಅವರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT