ರಾಹುಲ್ ಗಾಂಧಿ 
ದೇಶ

ಕೆಲವೇ ವಾರಗಳಲ್ಲಿ ರಾಹುಲ್ ಪ್ರಧಾನಿಯಾಗಲಿದ್ದಾರೆ, ಅವರ ಕೈಯ್ಯಲ್ಲಿ ದೇಶ ಸುರಕ್ಷಿತವಾಗಿರುತ್ತೆ: ಸ್ಟಾಲಿನ್

ಇನ್ನು ಕೆಲವೇ ಕೆಲವು ವಾರಗಳಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನ ಮಂತ್ರಿಯಾಗಲಿದ್ದಾರೆ, ಅವರ ಕೈಯ್ಯಲ್ಲಿ ದೇಶ ಸುರಕ್ಷಿತವಾಗಿರುತ್ತದೆ ಎಂದು ಡಿಎಂಕೆ ...

ಚೆನ್ನೈ: ಇನ್ನು ಕೆಲವೇ ಕೆಲವು ವಾರಗಳಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನ ಮಂತ್ರಿಯಾಗಲಿದ್ದಾರೆ, ಅವರ ಕೈಯ್ಯಲ್ಲಿ ದೇಶ ಸುರಕ್ಷಿತವಾಗಿರುತ್ತದೆ ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಚಾಲಿನ್ ಹೇಳಿದ್ದಾರೆ.
ಚೆನ್ನೈ ನಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸ್ಟಾಲಿನ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಲಿದ್ದಾರೆ ಎದು ಹೇಳಿದ್ದಾರೆ.
ಇನ್ನೂ ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂದಿ, ಮೋದಿ ಅವರಿಂದ ತಮಿಳುನಾಡನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ, ಲೋಕಸಭೆ ಚುನಾವಣೆ ಸೀಟು ಹಂಚಿಕೆ ವಿಷಯ  ಪಾಟ್ನಾ ದಿಂದ ದೆಹಲಿಗೆ ಶಿಫ್ಟ್ ಆಗಲಿದೆ.                                                                                                                                                                                                                                             

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!