ಅನಿಲ್ ವಿಜ್ 
ದೇಶ

ನಿಮ್ಮ ಹೆಸರಿನ ಜೊತೆಗೆ #ಪಪ್ಪು ಎಂದು ಸೇರಿಸಿಕೊಳ್ಳಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಹರ್ಯಾಣ ಸಚಿವ ಸಲಹೆ

ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಹೆಸರಿನ ಮುಂದೆ ಪಪ್ಪು ಎಂದು ಸೇರಿಸಿಕೊಳ್ಳಬೇಕು ಎಂದು ಹರ್ಯಾಣ ಸಚಿವ ಅನಿಲ್ ವಿಜ್ ಸಲಹೆ ನೀಡಿದ್ದಾರೆ...

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಟ್ವಿಟ್ಟರ್ ನಲ್ಲಿ "ಮೇ ಭಿ ಚೌಕಿದಾರ್‌ ಟ್ರೆಂಡಿಂಗ್ ಆಗುತ್ತಿದೆ. 
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಹೆಸರಿನ ಮುಂದೆ ಪಪ್ಪು ಎಂದು ಸೇರಿಸಿಕೊಳ್ಳಬೇಕು ಎಂದು ಹರ್ಯಾಣ ಸಚಿವ ಅನಿಲ್ ವಿಜ್ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಹೆಸರಿನ ಮುಂದೆ ಪಪ್ಪು ಎಂದು ಸೇರಿಸಿಕೊಳ್ಳಲಿ, ನಮಗೆ ಯಾವ ಅಭ್ಂತರವೂ ಇಲ್ಲ ಎಂದು ಟಾಂಗ್ ನೀಡಿದ್ದಾರೆ, 
ನಾವು  ನಮ್ಮ ಹೆಸರಿನ ಮುಂದೆ # ಚೌಕಿದಾರ್ ಎಂದು ಸೇರಿಸಿಕೊಳ್ಳುತ್ತಿದ್ದೇವೆ, ಇದರಿಂದಾಗಿ ನಮಗೆ ಯಾವುದೇ ಸಮಸ್ಯೆಯಿಲ್ಲ, ಹೀಗಾಗಿ ನೀವು ಕೂಡ ಪಪ್ಪು ಎಂದು ಹಾಕಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ. ರಾಹುಲ್ ಗಾಂಧಿಯನ್ನು ಟೀಕಿಸಲು ಬಿಜೆಪಿ ಪಪ್ಪು ಎಂದು ಬಳಸಿಕೊಳ್ಳುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ