ಪ್ರಿಯಾಂಕಾ ವಾದ್ರಾ 
ದೇಶ

ರಾಹುಲ್ ಗಾಂಧಿ ಆಯ್ತು, ಈಗ ಪ್ರಿಯಾಂಕಾಗೆ 'ಮೋದಿ ಮೋದಿ' ಘೋಷಣೆಯ ಸ್ವಾಗತ, ವಿಡಿಯೋ ವೈರಲ್!

ನಿನ್ನೆ ಬೆಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಮೋದಿ ಮೋದಿ ಎಂದು ಘೋಷಣೆ ಕೂಗಿ ಸ್ವಾಗತ ನೀಡಿದ್ದರು. ಇದೀಗ ಅಂತಹದೆ ಸಂದರ್ಭ ಪ್ರಿಯಾಂಕಾ...

ಮಿರಾಜಪುರ: ನಿನ್ನೆ ಬೆಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಮೋದಿ ಮೋದಿ ಎಂದು ಘೋಷಣೆ ಕೂಗಿ ಸ್ವಾಗತ ನೀಡಿದ್ದರು. ಇದೀಗ ಅಂತಹದೆ ಸಂದರ್ಭ ಪ್ರಿಯಾಂಕಾ ವಾದ್ರಾಗೂ ಎದುರಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸಂಸತ್ ಕ್ಷೇತ್ರ ವಾರಣಾಸಿಯಲ್ಲಿ ಜಲಯಾನದ ಮೂಲಕ ಪ್ರಚಾರ ಕೈಗೊಂಡಿರುವ ಪೂರ್ವ ಉತ್ತರಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಇಂದು ಮಿರಾಜಪುರದ ವಿಂಧ್ಯಾವಾಸಿನಿ ದೇಗುಲಕ್ಕೆ ಭೇಟಿ ನೀಡಿದರು.
ಚುನಾವಣೆ ನಿಮಿತ್ತ ಟೆಂಪಲ್ ರನ್ ಮೂಲಕ ಜನರನ್ನು ಸೆಳೆಯುವ ಉದ್ದೇಶ ಅವರದಾಗಿದೆ. ವಿಂಧ್ಯಾವಾಸಿನಿ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇಗುಲದಲ್ಲಿ ನರೆದಿದ್ದ ಕೆಲ ಭಕ್ತರು ಮೋದಿ ಮೋದಿ ಎಂದು ಕೂಗಿದ್ದು ಕೇಳಿಸಿತು. ಇದರಿಂದ ಪ್ರಿಯಾಂಕಾ ವಾದ್ರಾರಿಗೆ ಇರಿಸು ಮುರಿಸು ಉಂಟಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ‘ದಿಕ್ಕು ತಪ್ಪಿಸುವ ಅಸ್ತ್ರ’; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

SCROLL FOR NEXT