ಗಂಗಾಜಲದಿಂದ ಪ್ರತಿಮೆ ಶುದ್ದೀಕರಣ 
ದೇಶ

ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಪ್ರಿಯಾಂಕಾ ಮಾಲಾರ್ಪಣೆ: ಬಿಜೆಪಿ ಕಾರ್ಯಕರ್ತರಿಂದ ಶುದ್ದೀಕರಣ ಕಾರ್ಯ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಕಾರ್ಯಕರ್ತರು, ಗಂಗಾಜಲ ಸುರಿದು ...

ವಾರಣಾಸಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಕಾರ್ಯಕರ್ತರು, ಗಂಗಾಜಲ ಸುರಿದು ಶುದ್ದೀಕರಣ ಮಾಡಿದ್ದಾರೆ.
ಗಂಗಾಯಾತ್ರೆ ಅಂಗವಾಗಿ ಪ್ರಿಯಾಂಕಾ ಗಾಂಧಿ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ  ಮಾಲಾರ್ಪಣೆ ಮಾಡಿದ್ದರು. ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಗುಚ್ಚ ಅರ್ಪಿಸಿ ಪ್ರಿಯಾಂಕಾ ತೆರಳಿದರು.
ನಂತರ ಸ್ಥಳಕ್ಕೆ ಧಾವಿಸಿದ ಕೆಲ ಬಿಜೆಪಿ ಕಾರ್ಯಕರ್ತರು, ಶಾಸ್ತ್ರಿ ಅವರ ಪ್ರತಿಮೆಗೆ ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿದ್ದಾರೆ, ಇದೇ ವೇಳೆ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!