ರಾಬರ್ಟ್ ವಾದ್ರಾ 
ದೇಶ

ದೆಹಲಿ: ಮಾರ್ಚ್ 27ರವರೆಗೂ ರಾಬರ್ಟ್ ವಾದ್ರಾ ಬಂಧಿಸದಂತೆ ನ್ಯಾಯಾಲಯ ಆದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್27 ರವರೆಗೂ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಬಂಧಿಸದಂತೆ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನವ ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್27 ರವರೆಗೂ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಬಂಧಿಸದಂತೆ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.
ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್  ಈ ಆದೇಶ ಹೊರಡಿಸಿದ್ದು,  ರಾಬರ್ಟ್ ವಾದ್ರಾರಿಗೆ ಮಧ್ಯಂತರ ರಿಲೀಪ್ ನೀಡಿದ್ದಾರೆ.
ಹಿರಿಯ ವಕೀಲರಾದ  ಕೆಟಿಎಸ್ ತುಳಸಿ ರಾಬರ್ಟ್ ವಾದ್ರಾ ಅವರ ಪರವಾಗಿ ವಾದ ಮಂಡಿಸಿ,  ಅವರ ವಿರುದ್ಧದ ಆರೋಪಗಳನ್ನು ನಿರಾಕರಿಸಿದರು. ಸ್ವತಂತ್ರವನ್ನು ದುರುಪಯೋಗಪಡಿಸಿಕೊಳ್ಳದಂತೆ ಆದೇಶಿಸಿ  ನ್ಯಾಯಾಲಯ ರಾಬರ್ಟ್ ವಾದ್ರಾರಿಗೆ  ಮದ್ಯಂತರ ರಕ್ಷಣೆ ಒದಗಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

KPS ಯೋಜನೆ ಅನುಷ್ಠಾನಕ್ಕೆ ಕರ್ನಾಟಕಕ್ಕೆ ಎಡಿಬಿ ಯಿಂದ 1,750 ಕೋಟಿ ರೂ ಸಾಲ: ಶಾಲೆಗಳಿಗೆ ಕಾರ್ಯಕ್ಷಮತೆಯ ಗುರಿ ನಿಗದಿ!

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!