ತೇಜ್ ಪ್ರತಾಪ್ 
ದೇಶ

ಆರ್ ಜೆಡಿ ಯುವ ಘಟಕ ಮುಖ್ಯಸ್ಥ ಸ್ಥಾನಕ್ಕೆ ಲಾಲು ಪುತ್ರ ತೇಜ್ ಪ್ರತಾಪ್ ರಾಜೀನಾಮೆ

ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕುಟುಂಬದಲ್ಲಿ ಕಲಹ ತಲೆದೋರಿದ್ದು, ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಪಕ್ಷದ ಯುವ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕುಟುಂಬದಲ್ಲಿ ಕಲಹ ತಲೆದೋರಿದ್ದು, ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್  ಪಕ್ಷದ ಯುವ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆರ್ ಜೆಡಿ ಯುವ ಘಟಕ ಮುಖ್ಯಸ್ಥ ಸ್ಥಾನವನ್ನು ತ್ಯಜಿಸಿರುವುದಾಗಿ ತೇಜ್ ಪ್ರತಾಪ್ ಯಾದವ್ ಟ್ವೀಟ್  ಮಾಡಿದ್ದು, ಎಲ್ಲರ ಯೋಗ್ಯತೆ ಏನು ಎಂಬುದು ನನ್ನಗೆ ಗೊತ್ತಿದೆ. ನಾನು ನಿಷ್ಕಪಟ ಎಂದು ಹೇಳಿಕೊಂಡಿದ್ದಾರೆ.

ಪ್ರತಿಪಕ್ಷ ಮುಖಂಡ, ಸಹೋದರ ತೇಜಸ್ವಿ ಯಾದವ್ ಜೊತೆಗಿನ ಅಧಿಕಾರ ಸಂಬಂಧಿತ ಭಿನ್ನಾಭಿಪ್ರಾಯದಿಂದಾಗಿ ತೇಜ್ ಪ್ರತಾಪ್ ಅವರನ್ನು ವಜಾಮಾಡಲಾಗಿದೆ ಎಂಬಂತಹ ಊಹಾಪೋಹಗಳು ಹರಿದಾಡುತ್ತಿವೆ.

ಮುಂದಿನ ಬಿಹಾರ ಮುಖ್ಯಮಂತ್ರಿಯಾಗುವ ನಿಟ್ಟಿನಲ್ಲಿ ತೇಜಸ್ವಿ ಯಾದವ್ ಬಿಂಬಿಸಿಕೊಳ್ಳುತ್ತಿರುವುದು ಸಹೋದರರ ನಡುವಿನ ಕಲಹಕ್ಕೆ ಕಾರಣವಾಗಿದೆ ಎನ್ನುವಂತಹ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ