ಬಿಹಾರದಲ್ಲಿ ಚಪ್ರ-ಸೂರತ್ ಎಕ್ಸ್ ಪ್ರೆಸ್ ರೈಲು ಅಪಘಾತ; ನಾಲ್ವರಿಗೆ ಗಾಯ
ಚಪ್ರ-ಸೂರತ್ ತಪ್ತಿ ಗಂಗಾ ಎಕ್ಸ್ ಪ್ರೆಸ್ ರೈಲಿನ ಬೋಗಿ ಭಾನುವಾರ ಬಿಹಾರದ ಸರನ್ ಜಿಲ್ಲೆಯಲ್ಲಿ ಹಳಿ ತಪ್ಪಿ ...
ಪಾಟ್ನಾ: ಚಪ್ರ-ಸೂರತ್ ತಪ್ತಿ ಗಂಗಾ ಎಕ್ಸ್ ಪ್ರೆಸ್ ರೈಲಿನ ಬೋಗಿ ಭಾನುವಾರ ಬಿಹಾರದ ಸರನ್ ಜಿಲ್ಲೆಯಲ್ಲಿ ಹಳಿ ತಪ್ಪಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸೂರತ್ ಮೂಲದ ರೈಲು ಚಪ್ರ ಜಂಕ್ಷನ್ ನಿಂದ ಹೊರಟ ಕೆಲವೇ ಹೊತ್ತಿನಲ್ಲಿ ರೈಲು ಅಪಘಾತ ವಾರಣಾಸಿ ವಿಭಾಗದ ಗೌತಮ್ ಅಸ್ತನ್ ರೈಲ್ವೆ ನಿಲ್ದಾಣ ಸಮೀಪ ಬೆಳಗ್ಗೆ 9.45ರ ಸುಮಾರಿಗೆ ನಡೆದಿದೆ. ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಈಶಾನ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.