ಮೋದಿ 
ದೇಶ

ಐಪಿಎಲ್ ಮತ್ತು ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ತಾಕತ್ತು ನನಗಿದೆ: ಪ್ರಧಾನಿ ಮೋದಿ

ಏಕಕಾಲಕ್ಕೆ ಐಪಿಎಲ್ ಮತ್ತು ಚುನಾವಣೆ ನಡೆದರೇ ಭದ್ರತೆ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಈ ಹಿಂದೆ ಕಾಂಗ್ರೆಸ್ ಸರ್ಕಾರ ಐಪಿಎಲ್ ಕೂಟವನ್ನು ದೇಶದಿಂದ ಹೊರ ನಡೆಸಿತ್ತು.

ನವದೆಹಲಿ: ಏಕಕಾಲಕ್ಕೆ ಐಪಿಎಲ್ ಮತ್ತು ಚುನಾವಣೆ ನಡೆದರೇ ಭದ್ರತೆ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಈ ಹಿಂದೆ ಕಾಂಗ್ರೆಸ್ ಸರ್ಕಾರ ಐಪಿಎಲ್ ಕೂಟವನ್ನು ದೇಶದಿಂದ ಹೊರ ನಡೆಸಿತ್ತು. ಆದರೆ ಎರಡನ್ನು ಒಟ್ಟಿಗೆ ನಡೆಸುವ ತಾಕತ್ತು ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
2009ರ ಲೋಕಸಭೆ ಚುನಾವಣೆ ವೇಳೆ ಹಾಗೂ 2014ರಲ್ಲೂ ಚುನಾವಣೆ ನಿಮಿತ್ತ ಐಪಿಎಲ್ ಅನ್ನು ಹೊರ ದೇಶದಲ್ಲಿ ಆಯೋಜಿಸಲಾಗಿತ್ತು. ಆದರೆ ಈ ಬಾರಿ ಐಪಿಎಲ್ ಮತ್ತು ಲೋಕಸಭೆ ಚುನಾವಣೆ ಯಶಸ್ವಿಯಾಗಿ ನಡೆಯುತ್ತಿದೆ. ಈ ಎರಡನ್ನು ಒಟ್ಟಿಗೆ ನಡೆಸುವ ಎದೆಗಾರಿಕೆ ಕಾಂಗ್ರೆಸ್ ತೋರಿಸಿರಲಿಲ್ಲ ಎಂದು ಮೋದಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನಕ್ಕೆ ಇನ್ನು 2 ದಿನ ಬಾಕಿ ಇರುವಂತೆ ರಾಜಸ್ಥಾನದಲ್ಲಿ ಎರಡು ಭರ್ಜರಿ ಚುನಾವಣಾ ರ್ಯಾಲಿಗಳನ್ನು ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!