ವಿಶ್ವಭಾರತಿ ವಿವಿ ಕ್ಯಾಂಪಸ್ ನಲ್ಲಿ ನವವಿವಾಹಿತ ದಂಪತಿಯ ಮೃತ ದೇಹ ಪತ್ತೆ!
ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವ ವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ನವ ವಿವಾಹಿತ ದಂಪತಿಯ ಮೃತದೇಹ ಪತ್ತೆಯಾಗಿದೆ..,.
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವ ವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ನವ ವಿವಾಹಿತ ದಂಪತಿಯ ಮೃತದೇಹ ಪತ್ತೆಯಾಗಿದೆ.
ವಿವಿ ಆವರಣದ ಚೀನಾ ಭವನದ ಬಳಿ ಮೃತದೇಹಗಳು ಪತ್ತೆಯಾಗಿವೆ. ಚೀನಾ ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ಇಲಾಖೆಯ ಕಟ್ಟಡವನ್ನು ಚೀನಾ ಭವನ ಎಂದು ಕರೆಯಲಾಗುತ್ತದೆ.
18 ವರ್ಷದ ಸೋಮನಾಥ್ ಮಹತೋ ಮತ್ತು 19 ವರ್ಷದ ಅವಂತಿಕಾ ಮೃತರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ
ಬೋಲಾಪುರದ ಶ್ರೀನಂದ ಪ್ರೌಢಶಾಲೆಯ ವಿದ್ಯಾರ್ಥಿಗಳಾದು ಇಬ್ಬರು ಇತ್ತೀಚೆಗೆ ವಿವಾಹವಾಗಿದ್ದರರು. ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.