ನರೇಂದ್ರ ಮೋದಿ, ತೇಜ್ ಬಹದ್ದೂರ್ ಯಾದವ್ 
ದೇಶ

ನನಗೆ 50 ಕೋಟಿ ಕೊಟ್ಟರೆ ಪ್ರಧಾನಿ ಮೋದಿಯನ್ನು ಮುಗಿಸುತ್ತೇನೆ: ಮಾಜಿ ಯೋಧ ತೇಜ್ ಬಹದ್ದೂರ್, ವಿಡಿಯೋ ವೈರಲ್!

50 ಕೋಟಿ ರುಪಾಯಿಯನ್ನು ಕೊಟ್ಟರೆ ಪ್ರಧಾನ ಸೇವಕ ಎಂದುಕೊಂಡಿರುವ ಮೋದಿಯನ್ನು ಕೊಲ್ಲುತ್ತೇನೆ ಎಂದು ವಾರಣಾಸಿಯ ಎಸ್ಪಿ ಅಭ್ಯರ್ಥಿ ಹಾಗೂ ಮಾಜಿ ಯೋಧ...

ನವದೆಹಲಿ: 50 ಕೋಟಿ ರುಪಾಯಿಯನ್ನು ಕೊಟ್ಟರೆ ಪ್ರಧಾನ ಸೇವಕ ಎಂದುಕೊಂಡಿರುವ ಮೋದಿಯನ್ನು ಕೊಲ್ಲುತ್ತೇನೆ ಎಂದು ವಾರಣಾಸಿಯ ಎಸ್ಪಿ ಅಭ್ಯರ್ಥಿ ಹಾಗೂ ಮಾಜಿ ಯೋಧ ತೇಜ್ ಬಹದ್ದೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಕುರಿತ ವಿಡಿಯೋ ಇದೀಗ ವೈರಲ್ ಆಗಿದೆ.
ಈ ಹೇಳಿಕೆ ಕುರಿತು ಇದೀಗ ಬಿಜೆಪಿ ಆತಂಕ ವ್ಯಕ್ತಪಡಿಸಿದೆ. ಆದರೆ ವಿಡಿಯೋದಲ್ಲಿ ಸ್ಪಷ್ಟತೆ ಇಲ್ಲ ಮತ್ತು ಇದರಲ್ಲಿನ ವ್ಯಕ್ತಿ ತೇಜ್ ಬಹದ್ದೂರ್ ಹೌದೋ, ಅಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. 
ಸೇನೆಯಿಂದ ಅಮಾನತುಗೊಂಡಿರುವ ತೇಜ್ ಬಹದ್ದೂರ್ ಪ್ರಧಾನಿ ಮೋದಿ ವಿರುದ್ಧವಾಗಿ ವಾರಣಾಸಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸೆಣಸುತ್ತಿದ್ದರು. ಆದರೆ ಲೋಪದೋಷ ಹಿನ್ನೆಲೆಯಲ್ಲಿ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು. 
ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸುಪ್ರೀಂಕೋರ್ಟ್ ಗೆ ದೂರು ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!