ದೇಶ

ಆಂಧ್ರ: ಖಾಸಗಿ ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ 13 ಮಂದಿ ಸಾವು

Lingaraj Badiger
ಕರ್ನೂಲ್: ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ವೆಲ್ದುರ್ತಿಯಲ್ಲಿ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಎಸ್ಆರ್ ಎಸ್ ಬಸ್ ಹಾಗೂ ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 13 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ....
SCROLL FOR NEXT