ಗುವಾಹಟಿ: ಮಾಲ್ ಹೊರಗಡೆ ಸ್ಫೋಟ, 12 ಮಂದಿಗೆ ಗಾಯ
ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿಂದು ಸ್ಫೋಟ ಸಂಭವಿಸಿದೆ. ಗುವಾಹಟಿಯ ಹೃದಯಭಾಗದಲ್ಲಿದ್ದ ಮಾಲ್ ವೊಂದರ ಹೊರಗಡೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ಸ್ಫೋಟ ಸಂಭವಿಸಿದೆ. ಗುವಾಹಟಿಯ ಹೃದಯಭಾಗದಲ್ಲಿದ್ದ ಮಾಲ್ ವೊಂದರ ಹೊರಗಡೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗುವಾಹಟಿಯ ಝೂ ರಸ್ತೆಯಲ್ಲಿರುವ ಮಾಲ್ ವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ
ರಾತ್ರಿ 8 ಗಂಟೆ ಸುಮಾರಿನಲ್ಲಿ ಸ್ಪೋಟ ಸಂಭವಿಸಿದ್ದು,ತನಿಖೆ ಮುಂದುವರೆದಿದೆ ಎಂದು ಗುವಾಹಟಿ ಪೊಲೀಸ್ ಆಯುಕ್ತ ದೀಪಕ್ ಕುಮಾರ್ ತಿಳಿಸಿದ್ದಾರೆ.ಬೈಕ್ ನಲ್ಲಿ ಬಂದು ಇಬ್ಬರು ಅಪರಿಚಿತರು ಗ್ರೇನೆಡ್ ಸ್ಪೋಟ ನಡೆಸಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.