ರಾಬರ್ಟ್ ವಾದ್ರಾ 
ದೇಶ

ಬಿಜೆಪಿಯಂತೆ ಕಾಂಗ್ರೆಸ್ ಟೊಳ್ಳು-ಸುಳ್ಳು ಭರವಸೆಗಳನ್ನು ನೀಡುವುದಿಲ್ಲ: ರಾಬರ್ಟ್ ವಾದ್ರಾ

ಉದ್ಯಮಿ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ ಸಕ್ರಿಯ ರಾಜಕೀಯಕ್ಕೆ ಇಳಿದ ಬೆನ್ನಲ್ಲೇ ಅವರ ಪತಿ ರಾಬರ್ಟ್​ ವಾದ್ರಾ ಕೂಡ ಕೆಲವು ರಾಜಕೀಯ ....

ನವದೆಹಲಿ: ಉದ್ಯಮಿ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ  ಪ್ರಿಯಾಂಕಾ ಸಕ್ರಿಯ ರಾಜಕೀಯಕ್ಕೆ ಇಳಿದ ಬೆನ್ನಲ್ಲೇ ಅವರ ಪತಿ ರಾಬರ್ಟ್​ ವಾದ್ರಾ ಕೂಡ ಕೆಲವು ರಾಜಕೀಯ ವಿಚಾರಗಳನ್ನು ಮಾತನಾಡಲು ಅರಂಭಿಸಿದ್ದಾರೆ 
ಫೇಸ್​ಬುಕ್​ನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪೋಸ್ಟ್ ಹಾಕಿರುವ ರಾಬರ್ಟ್ ವಾದ್ರಾ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನರಿಗೆ ಟೊಳ್ಳು ಹಾಗೂ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್​ಬಿಜೆಪಿಯಂತೆ ಮಾಡುವುದಿಲ್ಲ. ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುತ್ತದೆ. ಜನರಿಗೆ ಏನು ಬೇಕೋ ಅದನ್ನು ನಮ್ಮ ಪಕ್ಷ ನೀಡುತ್ತದೆ ಎಂದು ಬರೆದಿದ್ದಾರೆ. ಅಲ್ಲದೆ ಎರಡು ಫೋಟೋಗಳನ್ನೂ ಅವರು ಫೇಸ್​ಬುಕ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಒಂದ ಫೋಟೋದಲ್ಲಿ ಅವರು ಜನರನ್ನು ಮತದಾನ ಮಾಡಲು ಒತ್ತಾಯಿಸುತ್ತಿದ್ದಾರೆ. ಇನ್ನೊಂದು ಫೋಟೋದಲ್ಲಿ ರಾಬರ್ಟ್​ ವಾದ್ರಾ ಬಡವರಿಗೆ ಆಹಾರ ನೀಡುತ್ತಿರುವುದನ್ನು ನೋಡಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT