ಸಂಗ್ರಹ ಚಿತ್ರ 
ದೇಶ

ಅಯೋಧ್ಯೆ: ಗೋಶಾಲೆಯ ಹಸುಗಳ ಮೇಲೆ ಕಾಮುಕನಿಂದ ರೇಪ್; ಸಿಸಿಟಿವಿಯಲ್ಲಿ ಸೆರೆ!

ಉತ್ತರಪ್ರದೇಶದಲ್ಲಿ ಕರ್ತಾಲಿಯಾ ಬಾಬಾ ಆಶ್ರಮ ನಡೆಸುತ್ತಿರುವ ಗೋಶಾಲೆಯಲ್ಲಿ ವ್ಯಕ್ತಿಯೊರ್ವ ಹಸುಗಳ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು ಆತನ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಯೋಧ್ಯೆ: ಉತ್ತರಪ್ರದೇಶದಲ್ಲಿ ಕರ್ತಾಲಿಯಾ ಬಾಬಾ ಆಶ್ರಮ ನಡೆಸುತ್ತಿರುವ ಗೋಶಾಲೆಯಲ್ಲಿ ವ್ಯಕ್ತಿಯೊರ್ವ ಹಸುಗಳ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು ಆತನ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಜಕುಮಾರ್ ಎಂಬಾತ ಹಸುಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದ ಆಶ್ರಮದ ಸಿಬ್ಬಂದಿ ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆನಂತರ ಪೊಲೀಸರು ವಶಕ್ಕೆ ಒಪ್ಪಿಸಲಾಗಿದೆ.
ಪ್ರಾಣಿಗಳ ಮೇಲೆ ಕ್ರೌರ್ಯ ತೋರಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 376 ಹಾಗೂ 511ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಯೋಧ್ಯೆ ಎಸ್ಎಸ್ಪಿ ಜೋಗೇಂದ್ರ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel