ಗುರುಗಾಂವ್: ಬಿಹಾರ ವ್ಯಕ್ತಿಯ ಟೋಪಿ ಕಿತ್ತೆಸೆದು ಥಳಿತ, ಭಾರತ್ ಮತಾ ಕೀ ಜೈ, ಜೈ ಶ್ರೀರಾಮ್ ಹೇಳುವಂತೆ ಒತ್ತಡ
25 ವರ್ಷದ ಬಿಹಾರ ಮೂಲದ ವ್ಯಕ್ತಿಗೆ ಥಳಿಸಿ ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಹೇಳುವಂತೆ ಒತ್ತಡ ಹಾಕಲಾಗಿರುವ ಘಟನೆ ಗುರುಗಾಂವ್ ನಲ್ಲಿ ನಡೆದಿದೆ.
ಗುರ್ಗಾಂವ್: 25 ವರ್ಷದ ಬಿಹಾರ ಮೂಲದ ವ್ಯಕ್ತಿಗೆ ಥಳಿಸಿ ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಹೇಳುವಂತೆ ಒತ್ತಡ ಹಾಕಲಾಗಿರುವ ಘಟನೆ ಗುರುಗಾಂವ್ ನಲ್ಲಿ ನಡೆದಿದೆ.
ಇಂಡಿಯನ್ ಎಕ್ಸ್ ಪ್ರೆಸ್ ವರದಿಯ ಪ್ರಕಾರ ಶನಿವಾರ ರಾತ್ರಿ ಅನಾಮಿಕ ವ್ಯಕ್ತಿಗಳು ವ್ಯಕ್ತಿಯ ಟೋಪಿಯನ್ನು ಕಿತ್ತೆಸೆದು ಥಳಿಸಿದ್ದಾರೆ, ಸಂತ್ರಸ್ತ ವ್ಯಕ್ತಿ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ಸಾಗುತ್ತಿರಬೇಕಾದರೆ ಈ ಘಟನೆ ನಡೆದಿದೆ. ಘಟನೆ ಬಗ್ಗೆ ಎಫ್ಐಆರ್ ದಾಖಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.