ಕಮಲ್ ಹಾಸನ್ 
ದೇಶ

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಮಲ್ ಹಾಸನ್ ಗೆ ಆಹ್ವಾನ

ಮೇ 30ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಕ್ಕಳ್ ನಿಧಿ ಮೈಮ್ ಪಕ್ಷದ ಅಧ್ಯಕ್ಷ ಹಾಗೂ ಹಿರಿಯ ನಟ ಕಮಲ್ ಹಾಸನ್ ಅವರಿಗೆ ಆಹ್ವಾನ ನೀಡಲಾಗಿದೆ.

ನವದೆಹಲಿ: ಮೇ 30ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಕ್ಕಳ್ ನಿಧಿ ಮೈಮ್  ಪಕ್ಷದ ಅಧ್ಯಕ್ಷ ಹಾಗೂ ಹಿರಿಯ ನಟ ಕಮಲ್ ಹಾಸನ್ ಅವರಿಗೆ ಆಹ್ವಾನ ನೀಡಲಾಗಿದೆ.
ಕುತೂಹಲಕರಿ ಸಂಗತಿ ಏನೆಂದರೆ , ಇದೇ ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೂ ಆಹ್ವಾನ ನೀಡಲಾಗಿದೆ. ಈ ಹಿಂದೆಯಲ್ಲಾ ಕಮಲ್ ಹಾಸನ್ ಪ್ರಧಾನ ಮಂತ್ರಿ  ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥೋರಾಮ್ ಗೋಡ್ಸೆಯನ್ನು  ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎಂದು ಹೇಳುವ ಮೂಲಕ ಕಮಲ್ ಹಾಸನ್ ವಿವಾದಕ್ಕೆ ಕಾರಣವಾಗಿದ್ದರು.
ಕಮಲ್ ಹಾಸನ್  ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಪ್ರಕರಣ ಕೂಡಾ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!