ದೇಶ

50 ವರ್ಷಗಳ ಕಾಲ ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷ- ಹಿಮಾಂತ ಬಿಸ್ವಾ ಶರ್ಮಾ ವ್ಯಂಗ್ಯ

Nagaraja AB

ಗುವಾಹಟಿ: ರಾಹುಲ್ ಗಾಂಧಿ 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿರುವಂತೆ ಬಿಜೆಪಿ ಹಾರೈಸುತ್ತದೆ. ಇದರಿಂದ ಪಕ್ಷಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದು ಅಸ್ಸಾಂ ಸಚಿವ ಹಿಮಾಂತ ಬಿಸ್ವಾ ಶರ್ಮಾ ವ್ಯಂಗ್ಯವಾಡಿದ್ದಾರೆ.

ಆದಾಗ್ಯೂ, ರಾಹುಲ್ ಗಾಂಧಿ ಅಧ್ಯಕ್ಷನಾಗದಿದ್ದರೆ ಪ್ರತಿಪಕ್ಷಗಳಿಗೆ ಲಾಭವಾಗಲಿದೆ ಎಂದು ಅವರು ಹೇಳಿದ್ದಾರೆ.
SCROLL FOR NEXT