ಭದ್ರತಾ ವ್ಯವಸ್ಥೆ 
ದೇಶ

ಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರು , ಯಾವ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿರುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಬಹುಸ್ತರದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ  ವಿದೇಶಿ ಗಣ್ಯರು , ಯಾವ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿರುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಬಹುಸ್ತರದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.
ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕ್ಷಿಪ್ರ ಕಾರ್ಯಪಡೆಯನ್ನು ನಿಯೋಜಿಸಲಾಗಿದೆ. ಪ್ರಮುಖ ಕಟ್ಟಡಗಳಲ್ಲಿ ಸ್ನಿಪರ್ಸ್ ಗಳನ್ನು ನಿಯೋಜಿಸಲಾಗಿದೆ.ಭದ್ರತೆಯಾಗಿ ಸುಮಾರು 10 ಸಾವಿರ ಪೊಲೀಸರು ಹಾಗೂ ಅರಸೇನಾ ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ  ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಪ್ರಶ್ನೆಪತ್ರಿಕೆ ಸೋರಿಕೆ: ಕೊನೆಗೂ ಕೇಂದ್ರ ಸಚಿವ Dharmendra Pradhan ರಾಜಿನಾಮೆ, ಪ್ರಧಾನಿ ಮೋದಿಗೆ ಪತ್ರ! ಹೇಳಿದ್ದೇನು?

'ನನ್ನನ್ನು ಬಂಧಿಸಿ, ಇಲ್ಲವೇ ಹೋಗಲು ಬಿಡಿ': ಆಸ್ಪತ್ರೆಯಲ್ಲೇ Sonam Wangchuk ಗೆ ಕಿರುಕುಳ? ಹೊಸ ವಿಡಿಯೋ ವೈರಲ್; ಆಗಿದ್ದೇನು?

ಟೈಫಾಯ್ಡ್‌ಗೂ ಜಗ್ಗದ Dipke ಹೋರಾಟ; 'ಪ್ರಧಾನ್ ರಾಜೀನಾಮೆ ತನಕ ಪ್ರತಿಭಟನೆ ಮುಂದುವರಿಕೆ ಪಣ

"Jo Darr Gaya, Woh Mar Gaya": ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲದ ಬಳಿಕ Salman Khan ಕ್ರಿಪ್ಟಿಕ್ ಪೋಸ್ಟ್ ವೈರಲ್

CJP, ವಿದ್ಯಾರ್ಥಿಗಳ ಪ್ರತಿಭಟನೆ: 2 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲ?