ಸಾಂದರ್ಭಿಕ ಚಿತ್ರ 
ದೇಶ

ಮೋದಿಗೆ ಅಮರಿಂದರ್ ಪತ್ರ; ಜಿಎಸ್ ಟಿ ಸರಳೀಕರಣಕ್ಕೆ 101 ಸಲಹೆಗಳು

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಸರಕು ಮತ್ತು ಸೇವಾ ತೆರಿಗೆ- ಜಿಎಸ್ ಟಿ ಯನ್ನು ಸರಳೀಕೃತಗೊಳಿಸಲು 101 ಸಲಹೆಗಳನ್ನು ನೀಡಿದ್ದಾರೆ.

ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್   ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಸರಕು ಮತ್ತು ಸೇವಾ ತೆರಿಗೆ- ಜಿಎಸ್ ಟಿ ಯನ್ನು ಸರಳೀಕೃತಗೊಳಿಸಲು 101 ಸಲಹೆಗಳನ್ನು ನೀಡಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಗೌಪ್ಯ ಪತ್ರ ಬರೆದಿರುವ ಅಮರಿಂದರ್, ಲೋಕಸಭಾ ಚುನಾವಣೆಯ ದಾಖಲೆಯ ಗೆಲುವಿಗೆ ಅಭಿನಂದನೆ ಸಲ್ಲಿಸಿ, ದೇಶವನ್ನು ಅತ್ಯುನ್ನತ ಪ್ರಗತಿ ಹಾಗೂ ಸಾಮಾಜಿಕ ನ್ಯಾಯದತ್ತ ಕೊಂಡೊಯ್ಯುವ ಅವರ ಧ್ಯೇಯವನ್ನು ಸ್ವಾಗತಿಸಿದ್ದಾರೆ. 
ಕೇಂದ್ರ ಸರ್ಕಾರದ ಕುರಿತು ಪಂಜಾಬ್ ಜನರ ನಿರೀಕ್ಷೆಗಳನ್ನು ಪ್ರಸ್ತಾಪಿಸಿರುವ ಅಮರಿಂದರ್, ದೇಶದ ಜನರು ಹಾಗೂ ತಮ್ಮ ರಾಜ್ಯದ ಸಮೃದ್ಧಿಗಾಗಿ ಪ್ರಧಾನಿ ಮೋದಿಯೊಂದಿಗೆ ಕೈಜೋಡಿಸಿ ಕೆಲಸ ಮಾಡುವ ಆಶಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT