ಭಾರತಕ್ಕೆ ಹೊಸ ಸರ್ದಾರ್ ಪಟೇಲ್ ಸಿಕ್ಕಿದ್ದಾರೆ: ಅಮಿತ್ ಶಾ ಗೃಹ ಸಚಿವರಾಗುತ್ತಿದ್ದಂತೆ ಕಾಶ್ಮೀರ ಕಲ್ಲು ತೂರಾಟಗಾರರಿಗೆ ಎಚ್ಚರಿಕೆ! 
ದೇಶ

'ಭಾರತಕ್ಕೆ ಸಿಕ್ಕಿದ್ದಾರೆ ಹೊಸ ಸರ್ದಾರ್ ಪಟೇಲ್, ಕಾಶ್ಮೀರ ಕಲ್ಲು ತೂರಾಟಗಾರರೇ ಎಚ್ಚರ'!

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೃಹ ಸಚಿವರಾಗಿ ನೇಮಕಗೊಳ್ಳುತ್ತಿದ್ದಂತೆಯೇ ಕಾಶ್ಮೀರಿ ಕಲ್ಲು ತೂರಾಟಗಾರರಿಗೆ ಬಿಜೆಪಿ ಎಚ್ಚರಿಕೆ ನೀಡಿದೆ.

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೃಹ ಸಚಿವರಾಗಿ ನೇಮಕಗೊಳ್ಳುತ್ತಿದ್ದಂತೆಯೇ  ಕಾಶ್ಮೀರಿ ಕಲ್ಲು ತೂರಾಟಗಾರರಿಗೆ ಬಿಜೆಪಿ ಎಚ್ಚರಿಕೆ ನೀಡಿದೆ. 
ಬಿಜೆಪಿ ವಕ್ತಾರ ತಜಿಂದರ್ ಸಿಂಗ್ ಪಾಲ್ ಬಗ್ಗಾ ಟ್ವೀಟ್ ಮಾಡಿದ್ದು, ಅಮಿತ್ ಶಾ ಅವರನ್ನು ಸರ್ದಾರ್ ಪಟೇಲ್ ಅವರಿಗೆ ಹೋಲಿಕೆ ಮಾಡಿದ್ದಾರೆ. 
ಭಾರತಕ್ಕೆ ಹೊಸ ಸರ್ದಾರ್ ಪಟೇಲರು ಸಿಕ್ಕಿದ್ದಾರೆ. ಕಾಶ್ಮೀರದಲ್ಲಿರುವ ಕಲ್ಲು ತೂರಾಟಗಾರರೇ, ಅಕ್ರಮ ಬಾಂಗ್ಲಾ ವಲಸಿಗರೇ ಬ್ಯಾಗ್ ಪ್ಯಾಕ್ ಅಪ್ ಮಾಡಿ ಎಂದು ಬಗ್ಗಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ವೈರಲ್ ಆಗತೊಡಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾ: ಕುಸಿದು ಬಿದ್ದ ನಿರ್ಮಾಣ ಹಂತದ ಗೋದಾಮು; ಹಲವರು ಸಾವು ಶಂಕೆ, ರಕ್ಷಣಾ ಕಾರ್ಯ ಆರಂಭ

ಕುಸಿತದ ಬಳಿಕ ಪುಟಿದೆದ್ದ Indian Stock Market: ಸೆನ್ಸೆಕ್ಸ್ 790 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty!

‘ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ’; ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

ICC ODI Rankings: ವಿರಾಟ್ ಕೊಹ್ಲಿ ಹಿಂದಿಕ್ಕಿದ ಶುಭಮನ್ ಗಿಲ್; ಬುಮ್ರಾ ಜತೆ ಅಗ್ರ ಸ್ಥಾನಕ್ಕೇರಿದ ಹೆನ್ರಿ

Triangle love: ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಜಗಳ; ಮಚ್ಚೇಟಿನಿಂದ ಮುಂಗೈ ಕಟ್!