ದೇಶ

ಮಹಾ ಸರ್ಕಾರ ರಚನೆ: ಅಮಿತ್ ಶಾ ಭೇಟಿ ನಂತರ ದೇವೇಂದ್ರ ಫಡ್ನವೀಸ್ ಹೇಳಿದ್ದಿಷ್ಟು

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಗೊಂದಲ ಮುಂದುವರೆದಿದ್ದು ಈ ನಡುವೆ ಹಂಗಾಮಿ ಸಿಎಂ ದೇವೇಂದ್ರ ಫಡ್ನವೀಸ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಗೊಂದಲ ಮುಂದುವರೆದಿದ್ದು ಈ ನಡುವೆ ಹಂಗಾಮಿ ಸಿಎಂ ದೇವೇಂದ್ರ ಫಡ್ನವೀಸ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ದೇವೇಂದ್ರ ಫಡ್ನವೀಸ್,  ಸರ್ಕಾರ ರಚನೆ ಸಂಬಂಧ ಬಹಳಷ್ಟು ಜನರು ಮಾತನಾಡುತ್ತಿದ್ದಾರೆ. ಆದರೆ ಬಿಜೆಪಿ ಪರವಾಗಿ ನಾನು ಅದ್ಯಾವುದಕ್ಕೂ ಪ್ರತಿಕ್ರಿಯೆ ನೀಡುವುದಿಲ್ಲ. ಶೀಘ್ರವೇ ಸರ್ಕಾರದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ ಈ ಬಗ್ಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ರೈತರಿಗೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಕೊಡುವುದಕ್ಕೆ ಕೇಂದ್ರದಿಂದ ಮತ್ತಷ್ಟು ನೆರವು ಅಗತ್ಯವಿರುವುದರ ಬಗ್ಗೆ ದೇವೇಂದ್ರ ಫಡ್ನವೀಸ್ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!