ದೇವೇಂದ್ರ ಫಡ್ನವೀಸ್ ಮತ್ತು ಮೋಹನ್ ಭಾಗವತ್ 
ದೇಶ

'ಮಹಾ' ಸರ್ಕಾರ ರಚನೆ ಬಿಕ್ಕಟ್ಟು: ಫಡ್ನವೀಸ್-ಮೋಹನ್ ಭಾಗವತ್ ಮಹತ್ವದ ಭೇಟಿ

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರಿದ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವೀಸ್ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ನಾಗಪುರದಲ್ಲಿ ಭೇಟಿ ಮಾಡಿದ್ದಾರೆ.

ಮುಂಬಯಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರಿದ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವೀಸ್ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ನಾಗಪುರದಲ್ಲಿ ಭೇಟಿ ಮಾಡಿದ್ದಾರೆ.

ರಾತ್ರಿ ಸುಮಾರು 9.25ರ ವೇಳೆಗೆ ನಾಗಪುರದ ಆರ್ ಎಸ್ ಎಸ್ ಪ್ರಮುಖ ಕಚೇರಿಗೆ ಆಗಮಿಸಿದ ದೇವೇಂದ್ರ ಫಡ್ನವೀಸ್ ಸುಮಾರು ಒಂದೂವರೆ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ.

ಆದರೆ ಈ ಮಾತುಕತೆ ಬಗ್ಗೆ ಆರ್ ಎಸ್ ಎಸ್ ಕಾರ್ಯಕರ್ತರು ಯಾವುದೇ ಮಾಹಿತಿ ನೀಡುತ್ತಿಲ್ಲ, ಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನಲ್ಲಿ ಈ ಚರ್ಚೆ ನಡೆಸಿರಬಹುದು ಎಂದು ಹೇಳಲಾಗುತ್ತಿದೆ. 

ಮಹರಾಷ್ಟ್ರ ಸರ್ಕಾರ ರಚನೆ ಸಂಬಂಧ ಶೀಘ್ರದಲ್ಲೇ ಸಿಹಿಸುದ್ದಿ ಬರಲಿದೆ ಎಂದು ಹಣಕಾಸು ಸಚಿವ ಸುಧೀರ್ ಮುಂಗತಿವಾರ್ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ