ಪ್ರಧಾನಿ ಮೋದಿ 
ದೇಶ

ಪುನರಾಯ್ಕೆಗೊಂಡ ಯುಎಇ ಅಧ್ಯಕ್ಷ ನೆಹ್ಯಾನ್ ಗೆ ಮೋದಿ ಅಭಿನಂದನೆ

ಯುನೈಟೆಡ್‌ ಅರಬ್ ಎಮಿರೇಟ್ಸ್‌ (ಯುಎಇ)ಯ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುವುದಕ್ಕೆ ಶೇಖ್ ಖಲೀಫಾ ಬಿನ್ ಝಾಯದ್ ಅಲ್ ನಹ್ಯಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ  ಇಂದು ಅಭಿನಂದನೆ ಸಲ್ಲಿಸಿದ್ದಾರೆ.

ನವದೆಹಲಿ: ಯುನೈಟೆಡ್‌ ಅರಬ್ ಎಮಿರೇಟ್ಸ್‌ (ಯುಎಇ)ಯ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುವುದಕ್ಕೆ ಶೇಖ್ ಖಲೀಫಾ ಬಿನ್ ಝಾಯದ್ ಅಲ್ ನಹ್ಯಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ  ಇಂದು ಅಭಿನಂದನೆ ಸಲ್ಲಿಸಿದ್ದಾರೆ.

ಯುಎಇ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಘನತೆವೆತ್ತ ಶೇಖ್ ಖಲೀಫಾ ಬಿನ್ ಝಾಯದ್ ಅಲ್ ನಹ್ಯಾನ್ ಅವರಿಗೆ ಅಭಿನಂದನೆಗಳು. ಅವರ ದೂರದೃಷ್ಟಿ ಮತ್ತು ಕ್ರಿಯಾತ್ಮಕ ನಾಯಕತ್ವದಡಿ, ನಮ್ಮ ಸ್ನೇಹ ಮತ್ತು ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆ ಮತ್ತಷ್ಟು ಎತ್ತರಕ್ಕೆ ಏರಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಶೇಖ್ ಖಲೀಫಾ ಅವರನ್ನು ಯುಎಇ ಸುಪ್ರೀಂ ಕೌನ್ಸಿಲ್‌ಗೆ ನಾಲ್ಕನೇ ಬಾರಿಗೆ ಐದು ವರ್ಷಗಳ ಅವಧಿಗೆ ಪುನರಾಯ್ಕೆ ಮಾಡಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!

ChatGPT ತಂದ ಸಾವು: "ಏನಾಗಲ್ಲ, ಈ ಮಿಶ್ರಣ ಸೇವಿಸು" ಎಂದಿದ್ದ OpenAI; ಮಾತು ನಂಬಿದ 19 ವರ್ಷದ ಯುವಕ ಸಾವು; ತಾಯಿಯ ರೋಧನೆ!