ಸಂಗ್ರಹ ಚಿತ್ರd 
ದೇಶ

ಗಂದೇರ್‌ಬಾಲ್‌ನಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಗಂದೇರ್‌ಬಾಲ್‌ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. 

ಗಂದೇರ್‌ಬಾಲ್‌: ಜಮ್ಮು ಮತ್ತು ಕಾಶ್ಮೀರದ ಗಂದೇರ್‌ಬಾಲ್‌ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. 

ಹತ್ಯೆಯಾಗಿರುವ ಇಬ್ಬರು ಉಗ್ರರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಹೇಳಲಾಗುತ್ತಿದೆ. 
 
ಗಂದೇರ್‌ಬಾಲ್‌ ನಲ್ಲಿ ಉಗ್ರರು ಅಡಗಿ ಕುಳಿತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಬಳಿಕ ಕಾರ್ಯಾಚರಣೆಯನ್ನು ಭದ್ರತಾಪಡೆಗಳು ಎನ್'ಕೌಂಟರ್ ಆಗಿ ಪರಿವರ್ತಿಸಿ ಉಗ್ರರನ್ನು ಸದೆಬಡಿದೆದೆ. 
 
ಸ್ಥಳದಲ್ಲಿ ಈಗಲೂ ಕಾರ್ಯಾಚರಣೆ ಮುಂದುವರೆದಿದ್ದು, ಈಗಾಗಲೂ ಸ್ಥಳದಲ್ಲಿ 2-3 ಉಗ್ರರಿರುವ ಶಂಕೆಗಳು ವ್ಯಕ್ತವಾಗಿದೆ. ಎನ್'ಕೌಂಟರ್ ಸ್ಧಳದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್'ಪಿಎಫ್ ಮತ್ತು ಸೇನಾಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ