ಸಂಗ್ರಹ ಚಿತ್ರ 
ದೇಶ

ಶಬರಿ ಮಲೆಗೆ ಮಹಿಳೆಯರ ಪ್ರವೇಶ ವಿಚಾರ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಕೇರಳದ ಶಬರಿ ಮಲೆ ಅಯ್ಯಪ್ಪ ದೇವಾಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು 2018ರಲ್ಲಿ ನೀಡಿದ್ದ ತೀರ್ಪು ಮರು ಪರಿಶೀಲನೆಗೆ ಕೋರಿದ್ದ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. 

ನವದೆಹಲಿ: ಕೇರಳದ ಶಬರಿ ಮಲೆ ಅಯ್ಯಪ್ಪ ದೇವಾಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು 2018ರಲ್ಲಿ ನೀಡಿದ್ದ ತೀರ್ಪು ಮರು ಪರಿಶೀಲನೆಗೆ ಕೋರಿದ್ದ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. 

ಶಬರಿಮಲೆಗೆ ಸಂಬಂಧಿಸಿದಂತೆ ಸೆಪ್ಚಂಬರ್ 2018ರಲ್ಲಿ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ಅಥವಾ ಮಾರ್ಪಾಡು ಸೂಚಿಸಿಲ್ಲ,  

ಧಾರ್ಮಿಕ ಸ್ವಾತಂತ್ರ್ಯ ಮತ್ತು ವಯಕ್ತಿಕ ಸ್ವಾತಂತ್ರ್ಯದ ಸಂಘರ್ಷದ ವಿಚಾರ ಇರುವುದರಿಂದ ಇನ್ನಷ್ಟು ಚರ್ಚೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಪೀಠ 7 ನ್ಯಾಯಮೂರ್ತಿಗಳಿರುವ ವಿಸ್ತೃತ  ನ್ಯಾಯಪೀಠಕ್ಕೆ ವರ್ಗಾಯಿಸಿದೆ.

ವಿಸ್ತೃತ ನ್ಯಾಯಪೀಠದ ವಿಚಾರಣೆ ಮುಗಿದು, ತೀರ್ಪು ಹೊರ ಬೀರುವವರೆಗೂ ಹಿಂದಿನ ತೀರ್ಪು ಊರ್ಜಿತದಲ್ಲಿರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್