ನುಸ್ರತ್ ಜಹಾನ್ 
ದೇಶ

ಬಂಗಾಳಿ ನಟಿ, ಟಿಎಂಸಿ ಸಂಸದೆ ನುಸ್ರತ್ ಜಹಾನ್ ಆಸ್ಪತ್ರೆಗೆ ದಾಖಲು

ಬಂಗಾಳಿ ನಟಿ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಉಸಿರಾಟದ ತೊಂದರೆಯ ಕಾರಣ್ ಕೋಲ್ಕತ್ತಾ ನಗರದ ಖಾಸಗಿ ಆಸ್ಪತ್ರೆಗೆ  ದಾಖಲಾಗಿದ್ದಾರೆ.  

ಕೋಲ್ಕತ್ತಾ: ಬಂಗಾಳಿ ನಟಿ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಉಸಿರಾಟದ ತೊಂದರೆಯ ಕಾರಣ್ ಕೋಲ್ಕತ್ತಾ ನಗರದ ಖಾಸಗಿ ಆಸ್ಪತ್ರೆಗೆ  ದಾಖಲಾಗಿದ್ದಾರೆ. 

ಟಿಎಂಸಿ ಪಕ್ಷದಿಂದ ಬಸಿರ್‌ಹತ್‌ನಿಂದ ಲೋಕಸಭೆಗೆ ಆಯ್ಕೆಯಾದ ಜಹಾನ್ ಅವರನ್ನು ಭಾನುವಾರ ರಾತ್ರಿ 9.30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಣ್ದು ಅವರ ಕುಟುಂಬ ಮೂಲಗಳು ಹೇಳಿದೆ."ಉಸಿರಾಟದ ತೊಂದರೆಯಿಂದಾಗಿ ನುಸ್ರತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಗೆ ಆಸ್ತಮಾ ಸಮಸ್ಯೆ ಇದೆ" ಮೂಲಗಳು ವಿವರಿಸಿದೆ.

"ಜಹಾನ್ ಐಸಿಯುನಲ್ಲಿದ್ದಾರೆ ಆದರೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. " ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT