ರಾಮದಾಸ್ ಐತಾವಳೆ 
ದೇಶ

ಶರದ್ ಪವಾರ್-ಸುಪ್ರಿಯಾ ಸುಳೆ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಬೇಕು: ರಾಮದಾಸ್ ಐತಾವಳೆ

ಎನ್ ಸಿಪಿ ಮುಖಂಡ ಶರದ್ ಪವಾರ್ ಮತ್ತು ಅವರ ಪುತ್ರಿ ಸುಪ್ರಿಯಾ ಸುಳೆ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಐತಾವಳೆ ಹೇಳಿದ್ದಾರೆ.

ಮುಂಬಯಿ: ಎನ್ ಸಿಪಿ ಮುಖಂಡ ಶರದ್ ಪವಾರ್ ಮತ್ತು ಅವರ ಪುತ್ರಿ ಸುಪ್ರಿಯಾ ಸುಳೆ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಐತಾವಳೆ ಹೇಳಿದ್ದಾರೆ.

ಶರದ್ ಪವಾರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ಸೂಕ್ತ ಖಾತೆ ನೀಡಿದರೇ ಅವರಿಗಿರುವ ಅಪಾರ ಜ್ಞಾನ ಮತ್ತು ಅನುಭವವನ್ನು ಬಳಸಿಕೊಂಡು ದೇಶವನ್ನು ಮತ್ತಷ್ಟು ಸದೃಡಗೊಳಿಸಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಅಜಿತ್ ಪವಾರ್ ಅವರು ಮಹಾರಾಷ್ಟ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರತಿಕ್ರಿಯಿಸಿರುವ ಐತಾವಳೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!