ಸಂಜಯ್ ರಾವತ್ 
ದೇಶ

'ಮಹಾ' ರಾಮಾಯಣ: ನಾವು 10 ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ; ಶಿವಸೇನೆ ಸಂಸದ ಸಂಜಯ್ ರಾವತ್

ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಎನ್ಸಿಪಿ ಕೆಲ ನಾಯಕರ ಜೊತೆ ಸೇರಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದರಿಂದ ಕಂಗಾಲಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರು ನಮಗೆ ಅವಕಾಶ ಕೊಟ್ಟರೆ 10 ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ಹೇಳಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಎನ್ಸಿಪಿ ಕೆಲ ನಾಯಕರ ಜೊತೆ ಸೇರಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದರಿಂದ ಕಂಗಾಲಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರು ನಮಗೆ ಅವಕಾಶ ಕೊಟ್ಟರೆ 10 ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ಹೇಳಿದ್ದಾರೆ. 

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಹುಮತ ಸಾಬೀತಿಗೆ 24 ಗಂಟೆ ತೆಗೆದುಕೊಂಡರೆ ನಾವು 10 ನಿಮಿಷದಲ್ಲಿ ಬಹುಮತ ಸಾಬೀತು ಪಡಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ. 

ಮಹಾರಾಷ್ಟ್ರ ರಾಜ್ಯಪಾಲರು ಬಹುಮತ ಸಾಬೀತು ಪಡಿಸಲು ಬಿಜೆಪಿಗೆ ಸುದೀರ್ಘ ಸಮಯವನ್ನು(ನವೆಂಬರ್ 30) ನೀಡಲಾಗಿದೆ. ಆದರೆ ನಮಗೆ ಅವಕಾಶ ಕೊಟ್ಟರೆ ನಾವು ಹತ್ತೇ ನಿಮಿಷದಲ್ಲಿ ಸಾಬೀತುಪಡಿಸುತ್ತೇವೆ ಎಂದರು.

ದೇವೇಂದ್ರ ಫಡ್ನವಿಸ್ ಅವರಿಗೆ ಬಹುಮತವಿದ್ದರೆ ತರಾತುರಿಯಲ್ಲಿ ಸರ್ಕಾರ ರಚನೆ ಮಾಡುವ ಆತುರಯಾಕ್ಕಿತ್ತು. ಇದು ಮಹಾರಾಷ್ಟ್ರದ ಮಹಾ ಜನತೆ ಮಲಗಿದ್ದಾಗ ಪ್ರಮಾಣ ವಚನ ಸ್ವೀಕರಿಸಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!