ಬಿಜೆಪಿ ಅಭ್ಯರ್ಥಿ 
ದೇಶ

ಉಪ ಚುನಾವಣೆ ಮತದಾನ; ಬಿಜೆಪಿ ಅಭ್ಯರ್ಥಿಯನ್ನು ಹಿಗ್ಗಾಮುಗ್ಗ ಥಳಿಸಿದ ಟಿಎಂಸಿ ಕಾರ್ಯಕರ್ತರು!

ಪಶ್ಚಿಮ ಬಂಗಾಳದಲ್ಲಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆಯುತ್ತಿದ್ದು ಈ ವೇಳೆ ಬಿಜೆಪಿ ಅಭ್ಯರ್ಥಿಯನ್ನು ಟಿಎಂಸಿ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆಯುತ್ತಿದ್ದು ಈ ವೇಳೆ ಬಿಜೆಪಿ ಅಭ್ಯರ್ಥಿಯನ್ನು ಟಿಎಂಸಿ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಕರೀಂಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಜಯ್ ಪ್ರಕಾಶ್ ಮಜುಂದಾರ್ ಸ್ಪರ್ಧಿಸಿದ್ದು ಅವರನ್ನು ಟಿಎಂಸಿಯ ಕಾರ್ಯಕರ್ತರು ಥಳಿಸಿದ್ದಾರೆ. ಈ ವೇಳೆ ಅರೆ ಸೇನಾ ಪಡೆ ಬಂದು ಅವರನ್ನು ರಕ್ಷಿಸಿದ್ದಾರೆ. 

ಈ ಸಂಬಂಧ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಬೆಂಗಾಳದ ಬಿಜೆಪಿ ಮುಖಂಡ ಮುಕುಲ್ ರಾಯ್ ಪತ್ರ ಬರೆದಿದ್ದು ಹಲ್ಲೆ ನಡೆಸಿರುವ ಟಿಎಂಸಿ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳುಂತೆ ಮನವಿ ಮಾಡಿದ್ದಾರೆ. 

ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ಮಜುಂದಾರ್ ಮತಕಟ್ಟೆಯ ಆವರಣವನ್ನು ಪ್ರವೇಶಿಸುತ್ತಿದ್ದರು ಈ ಹಿನ್ನೆಲೆಯಲ್ಲಿ ಅವರ ಮೇಲೆ ಮತದಾದರೇ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT