ರಾಹುಲ್ ಗಾಂಧಿ-ಪ್ರಿಯಾಂಕಾ ವಾದ್ರಾ 
ದೇಶ

ತಿಹಾರ್ ಜೈಲಿನಲ್ಲಿ ಚಿದಂಬರಂ ಭೇಟಿಯಾದ ರಾಹುಲ್, ಪ್ರಿಯಾಂಕಾ

ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂದಿಸಿದಂತೆ ಬಂಧನಕ್ಕೊಳಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ಭೇಟಿಯಾಗಿದ್ದಾರೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂದಿಸಿದಂತೆ ಬಂಧನಕ್ಕೊಳಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ಭೇಟಿಯಾಗಿದ್ದಾರೆ.

ಪ್ರಿಯಾಂಕಾ ಹಾಗೂ ರಾಹುಲ್ ಗಾಂಧಿ ತಿಹಾರ್ ಜೈಲಿನಲ್ಲಿ ಚಿದಂಬರಂ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಕೂಡ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿ ಬುಧವಾರ ಮುಕ್ತಾಯಗೊಳ್ಳಲಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರ ಕೈಗೆತ್ತಿಕೊಳ್ಳುವ ಒಂದು ಗಂಟೊ ಮೊದಲು ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ