ಉದ್ಧವ್ ಠಾಕ್ರೆ 
ದೇಶ

ರಾಜ್ಯದ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ: ಶಿವಸೇನೆ 

ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರ ಮೇಲೆ ಶಿವಸೇನೆ ತನ್ನ ಟೀಕೆಯನ್ನು ಮುಂದುವರಿಸಿದ್ದು ಮಹಾರಾಷ್ಟ್ರ ಸರ್ಕಾರ ಆಡಳಿತಯಂತ್ರವನ್ನು ಶಿವಸೇನೆ ಪಿತೂರಿ ಮತ್ತು ವಂಚನೆಗಳಿಗೆ ಬಳಸಿಕೊಳ್ಳುವುದಿಲ್ಲ ಎಂದಿದೆ. 

ಮುಂಬೈ; ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರ ಮೇಲೆ ಶಿವಸೇನೆ ತನ್ನ ಟೀಕೆಯನ್ನು ಮುಂದುವರಿಸಿದ್ದು ಮಹಾರಾಷ್ಟ್ರ ಸರ್ಕಾರ ಆಡಳಿತಯಂತ್ರವನ್ನು ಶಿವಸೇನೆ ಪಿತೂರಿ ಮತ್ತು ವಂಚನೆಗಳಿಗೆ ಬಳಸಿಕೊಳ್ಳುವುದಿಲ್ಲ ಎಂದಿದೆ.


ಈ ಕುರಿತು ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿರುವ ಶಿವಸೇನೆ, ಅಧಿಕೃತ ಬಂಗಲೆಗಳು, ಸರ್ಕಾರಿ ಅಧಿಕಾರಿಗಳು, ತನಿಖಾ ಸಂಸ್ಥೆಗಳನ್ನು ಸರ್ಕಾರ ವಂಚನೆ ಮತ್ತು ಪಿತೂರಿ ನಡೆಸಲು ಉಪಯೋಗಿಸುವುದಿಲ್ಲ. ಪಾರದರ್ಶಕವಾಗಿ ಸ್ವಚ್ಛ ಮಾದರಿಯಲ್ಲಿ ಸರ್ಕಾರ ಆಡಳಿತ ನಡೆಸಲಿದೆ ಎಂದು ಕೇಂದ್ರ ಸರ್ಕಾರಕ್ಕೆ ತಿವಿದಿದೆ,


ಉದ್ಧವ್ ಠಾಕ್ರೆಯವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದು ರಾಜ್ಯದಲ್ಲಿ ಇಂದು ಹೊಸ ಸೂರ್ಯೋದಯವಾಗಿದೆ, ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಇದ್ದಂತೆ ಜನರಲ್ಲಿ ಇಂದು ತುಂಬಾ ಉತ್ಸಾಹ ಕಂಡುಬರುತ್ತಿದೆ, ಶಿವಸೇನೆಗೆ ಮುಖ್ಯಮಂತ್ರಿ ಹುದ್ದೆ, ಉದ್ಧವ್ ಠಾಕ್ರೆಯವರನ್ನು ಆ ಹುದ್ದೆಯಲ್ಲಿ ಕಾಣುವುದು ಮಹಾರಾಷ್ಟ್ರ ರಾಜ್ಯದ ಅದೃಷ್ಟ ಎನ್ನಬಹುದು ಎಂದು ಸಂಪಾದಕೀಯದಲ್ಲಿ ಬರೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!