ಬುರ್ಖಾ ದತ್ 
ದೇಶ

ಕಪಿಲ್ ಸಿಬಲ್ ,ಅವರ ಪತ್ನಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಪತ್ರಕರ್ತೆ ಬರ್ಖಾ ದತ್ 

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸುಪ್ರೀಂಕೋರ್ಟ್ ವಕೀಲ ಕಪಿಲ್ ಸಿಬಲ್, ಅವರ ಪತ್ನಿ  ಪ್ರೋಮಿಳಾ ಸಿಬಲ್ ಹಾಗೂ ಅವರ ಕಂಪನಿ ಅನಾಲಾಗ್ ಮೀಡಿಯಾ ವಿರುದ್ಧ ಹಿರಿಯ ಪತ್ರಕರ್ತೆ ಬರ್ಖಾ ದತ್  ಪಾಟಿಯಾಲ ಹೌಸ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. 

ನವದೆಹಲಿ:ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸುಪ್ರೀಂಕೋರ್ಟ್ ವಕೀಲ ಕಪಿಲ್ ಸಿಬಲ್, ಅವರ ಪತ್ನಿ  ಪ್ರೋಮಿಳಾ ಸಿಬಲ್ ಹಾಗೂ ಅವರ ಕಂಪನಿ ಅನಾಲಾಗ್ ಮೀಡಿಯಾ ವಿರುದ್ಧ ಹಿರಿಯ ಪತ್ರಕರ್ತೆ ಬರ್ಖಾ ದತ್  ಪಾಟಿಯಾಲ ಹೌಸ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. 

ಇಂಗ್ಲಿಷ್ ನ್ಯೂಸ್ ಚಾನೆಲ್ ತಿರಂಗಾ ಟಿವಿ ಜುಲೈ ತಿಂಗಳಿನಿಂದ ಹಠಾತ್ ಸ್ಥಗಿತಗೊಂಡ ನಂತರ ಬಡ್ಡಿಯೊಂದಿಗೆ 74 ಲಕ್ಷ ರೂಪಾಯಿ ನೀಡಬೇಕೆಂದು ಅವರು  ಒತ್ತಾಯಿಸಿದ್ದಾರೆ. 

ಕಪಿಲ್ ಸಿಬಲ್ ಚಾನೆಲ್ ನ ಸಿಬ್ಬಂದಿಗೆ ವೇತನ ನೀಡಿಲ್ಲ,ನೌಕರ ಗುತ್ತಿಗೆ ಅವಧಿಯಲ್ಲಿ ಮಾಡಲಾಗಿರುವ ಭರವಸೆಗಳನ್ನು ಈಡೇರಿಸಿಲ್ಲ  ಎಂದು ಅವರು ಆರೋಪಿಸಿದ್ದಾರೆ. 

ಒಂದು ವರ್ಷಗಳ ಕಾಲ ತಿರಂಗಾ ಟಿವಿ ತನಗೆ ಹಾಗೂ ಇತರ ಹಿರಿಯ ಉದ್ಯೋಗಿಗಳಿಗೆ ಸಂಬಂಳ ನೀಡಿಲ್ಲ. ತಮಗೆ ಬಾಕಿ ಇರುವ ಸಂಬಳವನ್ನು ನೀಡಿ ಎಂದು ಕಪಿಲ್ ಸಿಬಲ್ ಅವರಿಗೆ ಇದಕ್ಕೂ ಮುನ್ನ ಟ್ವೀಟ್ ಮಾಡಿ ಬರ್ಖಾ ದತ್ ಮನವಿ ಮಾಡಿಕೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು