ಆರ್ಥಿಕ ಅವ್ಯವಹಾರ; ಎಚ್ಡಿಐಎಲ್ ಸಿಇಓ, ಎಂಡಿ ಬಂಧನ 
ದೇಶ

ಆರ್ಥಿಕ ಅವ್ಯವಹಾರ; ಎಚ್ಡಿಐಎಲ್ ಸಿಇಓ, ಎಂಡಿ ಬಂಧನ

ಆರ್ಥಿಕ ಅವ್ಯವಹಾರಗಳ ಆರೋಪಗಳ ಸಂಬಂಧ  ರಿಯಲ್ ಎಸ್ಟೇಟ್ ದೈತ್ಯ ಎಚ್ ಡಿಐ ಎಲ್  ಸಿಇಓ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ವಾಧ್ವಾನ್ ಮತ್ತು ಸಾರಂಗ್ ವಾಧ್ವಾನ್ ಅವರನ್ನು  ಬಂಧಿಸಲಾಗಿದೆ.

ಮುಂಬೈ: ಆರ್ಥಿಕ ಅವ್ಯವಹಾರಗಳ ಆರೋಪಗಳ ಸಂಬಂಧ ರಿಯಲ್ ಎಸ್ಟೇಟ್ ದೈತ್ಯ ಎಚ್ಡಿಐಎಲ್ ಸಿಇಓ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ವಾಧ್ವಾನ್ ಮತ್ತು ಸಾರಂಗ್ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

ಈ ಇಬ್ಬರಿಗೆ ಸೇರಿರುವ ತಮ್ಮ 3,5೦೦ ಕೋಟಿ ರೂ.ಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಮತ್ತೊಂದೆಡೆ, ಪಿಎಂಸಿ ಬ್ಯಾಂಕ್ ನಿಂದ ಎಚ್ಡಿಐಎಲ್ ಅಕ್ರಮವಾಗಿ 6,000 ಕೋಟಿ ಸಾಲ ಪಡೆದಿದೆ ಎಂದು ಹೇಳಲಾಗಿದ್ದು, ಇವರಿಬ್ಬರೂ ದೇಶ ತೊರೆಯದಂತೆ ತಡೆಯಲು ಸರ್ಕಾರ ಲುಕ್ ಔಟ್ ನೋಟಿಸ್  ಹೊರಡಿಸಿದೆ. ಮತ್ತೊಂದು ಕಡೆ ಆಡಳಿತ  ಮಂಡಳಿಯ ಇತರ ನಿರ್ದೇಶಕರ  ಅನುಮೋದನೆ ಇಲ್ಲದೆ, ಪಿಎಂಸಿ ಬ್ಯಾಂಕ್6,500 ಕೋಟಿ ರೂಪಾಯಿ ಸಾಲ ಮಂಜೂರು ಮಾಡಿತ್ತು ಎಂದು ಬ್ಯಾಂಕಿನಿಂದ ಅಮಾನತುಗೊಂಡ ವ್ಯವಸ್ಥಾಪಕ ನಿರ್ದೇಶಕ ಜೇ ಥಾಮಸ್ ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ರಷ್ಟು ಬೆಳವಣಿಗೆ: ಪ್ರಧಾನಿ ಮೋದಿ ಮೆಚ್ಚುಗೆ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರೂಪಿಕಾ; 'ಚೆಲುವಿನ ಚಿಲಿಪಿಲಿ' ಮನಗೆದ್ದ ಹುಡುಗ ಯಾರು?

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಇರಾನ್ ಅಧ್ಯಕ್ಷ-ಮೋದಿ ಮಹತ್ವದ ಭೇಟಿ

ಪಾಕ್ ನಲ್ಲಿ ಮತ್ತೆ 'ಧುರಂದರ್' ಸ್ಟೈಲ್ ಕಿಲ್ಲಿಂಗ್? ಜೈಶ್ ಉಗ್ರ Lakhvi ಸಂಬಂಧಿ ತಲೆಗೆ ಗುಂಡಿಕ್ಕಿದ ‘ಅನಾಮಿಕ ಗನ್‌ಮ್ಯಾನ್‌’! Video

T20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಬರೆದ ದೀಪ್ತಿ ಶರ್ಮಾ: ಈ ದಾಖಲೆ ಬರೆದ ಮೊದಲ ಆಟಗಾರ್ತಿ!