ಕಾಂಗ್ರೆಸ್ ವಿರುದ್ಧ ನಿರುಪಮ್ ಆಕ್ರೋಶ: ಮಹಾ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧಾರ
ಕಾಂಗ್ರೆಸ್ ವಿರುದ್ಧ ಮುಂಬೈ ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ.
ಮುಂಬೈ: ಕಾಂಗ್ರೆಸ್ ವಿರುದ್ಧ ಮುಂಬೈ ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ.
ಟಿಕೆಟ್ ಹಂಚಿಕೆ ಕುರಿತು ಸಂಜಯ್ ನಿರುಪಮ್ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ನನ್ನ ಸೇವೆ ಇನ್ನು ಅಗತ್ಯವಿಲ್ಲವೆಂದು ತೋರುತ್ತದೆ. ನಾನು ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಬ್ಬ ಅಭ್ಯರ್ಥಿಗೆ ಟಿಕೆಟ್ ನೀಡಲು ಕೇಳಿದ್ದೆ. ಅದನ್ನೂ ತಿರಸ್ಕರಿಸಲಾಗಿದೆ. ನಾನು ಚುನಾವಣಾ ಪ್ರಚಾರದ್ಲಲಿ ಭಾಗಿಯಾಗುವುದಿಲ್ಲ ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.