ವಾಯುಪಡೆ ಶೌರ್ಯ ಮತ್ತು ಧೈರ್ಯದ ಸಂಕೇತ: ಅಮಿತ್ ಶಾ
ಭಾರತೀಯ ವಾಯುಪಡೆಯ 87ನೇ ವಾರ್ಷಿಕ ದಿನಾಚರಣೆ ಅಂಗವಾಗಿ ಶುಭ ಕೋರಿದ ಗೃಹ ಸಚಿವ ಅಮಿತ್ ಶಾ ವಾಯುಪಡೆ ಶೌರ್ಯ ಮತ್ತು ಧೈರ್ಯದ ಸಂಕೇತವಾಗಿದೆ ಎಂದು ಹೇಳಿದ್ದಾರೆ.
ನವದೆಹಲಿ: ಭಾರತೀಯ ವಾಯುಪಡೆಯ 87ನೇ ವಾರ್ಷಿಕ ದಿನಾಚರಣೆ ಅಂಗವಾಗಿ ಶುಭ ಕೋರಿದ ಗೃಹ ಸಚಿವ ಅಮಿತ್ ಶಾ ವಾಯುಪಡೆ ಶೌರ್ಯ ಮತ್ತು ಧೈರ್ಯದ ಸಂಕೇತವಾಗಿದೆ ಎಂದು ಹೇಳಿದ್ದಾರೆ.
ಟ್ವೀಟ್ ಮಾಡಿರುವ ಅವರು, ತಾಯ್ನಾಡಿನ ರಕ್ಷಣೆಗೆ ಭಾರತೀಯ ವಾಯುಪಡೆ ತೋರಿಸುವ ಬದ್ಧತೆ ಮತ್ತು ಸಮರ್ಪಣಾ ಮನೋಭಾವನೆ ಬಗ್ಗೆ ಇಡೀ ದೇಶಕ್ಕೆ ಹೆಮ್ಮೆಯಿದೆ ಎಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.