ಸಾಂಕೇತಿಕ ಚಿತ್ರ 
ದೇಶ

ಉಮಾ ಭಾರತಿ ಸೋದರಳಿಯ ಶಾಸಕರ ವಾಹನ ಬೈಕ್ ಗೆ ಡಿಕ್ಕಿ: ಇಬ್ಬರು ಸ್ಥಳದಲ್ಲಿಯೇ ಸಾವು 

ಬಿಜೆಪಿ ನಾಯಕಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರ ಸೋದರಳಿಯ ಬಿಜೆಪಿ ಶಾಸಕ ರಾಹುಲ್ ಸಿಂಗ್ ಲೋಧಿ ಅವರ ಮೇಲೆ ಪೊಲೀಸರು ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದ ಆರೋಪದಡಿ ಕೇಸು ದಾಖಲಿಸಿದ್ದಾರೆ.

ಭೋಪಾಲ್: ಬಿಜೆಪಿ ನಾಯಕಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರ ಸೋದರಳಿಯ ಬಿಜೆಪಿ ಶಾಸಕ ರಾಹುಲ್ ಸಿಂಗ್ ಲೋಧಿ ಅವರ ಮೇಲೆ ಪೊಲೀಸರು ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದ ಆರೋಪದಡಿ ಕೇಸು ದಾಖಲಿಸಿದ್ದಾರೆ.


ಲೋಧಿಯವರಿಗೆ ಸೇರಿದ ಎಸ್ ಯುವಿ ವಾಹನ ನಿನ್ನೆ ಮಧ್ಯ ಪ್ರದೇಶದ ಟಿಕಮ್ ಗರ್ ಜಿಲ್ಲೆಯಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರರು ಮೃತಪಟ್ಟಿದ್ದು ಮತ್ತೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೂವರು ಸವಾರರು ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದರು. 


ನಿರ್ಲಕ್ಷ್ಯದಿಂದ ಮತ್ತೊಬ್ಬರ ಸಾವಿಗೆ ಕಾರಣರಾದ ಆರೋಪದ ಮೇಲೆ ಸೆಕ್ಷನ್ 304ಎಯಡಿ ಖಾರಾಗ್ ಪುರದ ಬಿಜೆಪಿ ಶಾಸಕ ರಾಹುಲ್ ಸಿಂಗ್ ಲೋದಿ ವಿರುದ್ಧ ಕೇಸು ದಾಖಲಾಗಿದೆ. ನಿನ್ನೆ ಅಪರಾಹ್ನ 3.30ರ ವೇಳೆಗೆ ಈ ದುರ್ಘಟನೆ ನಡೆದಿದ್ದು ಘಟನೆ ವಿಚಾರಣೆ ಹಂತದಲ್ಲಿರುವುದರಿಂದ ಈ ಬಗ್ಗೆ ಹೆಚ್ಚು ವಿವರಣೆ ನೀಡಲು ಸಾಧ್ಯವಿಲ್ಲ ಎಂದು ಟಿಕಮ್ ಗರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಸುಜನಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ