ಐಎನ್ಎಕ್ಸ್ ಮೀಡಿಯಾ ಪ್ರಕರಣ: ತಿಹಾರ್ ಜೈಲಿನಲ್ಲಿ ಪಿ.ಚಿದಂಬರಂಗೆ 2 ಗಂಟೆಗಳ ಕಾಲ ಡ್ರಿಲ್! 
ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ತಿಹಾರ್ ಜೈಲಿನಲ್ಲಿ 2 ಗಂಟೆಗಳ ಕಾಲ ಪಿ.ಚಿದಂಬರಂ ವಿಚಾರಣೆ

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರನ್ನು ಬಂಧಿಸಿರುವ ಇಡಿ, ತಿಹಾರ್ ಜೈಲಿನಲ್ಲಿ ಅವರನ್ನು 2 ಗಂಟೆಗಳ ಕಾಲ ವಿಚಾರಣೆ ಮಾಡಿದೆ. 

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರನ್ನು ಬಂಧಿಸಿರುವ ಇಡಿ, ತಿಹಾರ್ ಜೈಲಿನಲ್ಲಿ ಅವರನ್ನು 2 ಗಂಟೆಗಳ ಕಾಲ ವಿಚಾರಣೆ ಮಾಡಿದೆ. 

ಬೆಳಿಗ್ಗೆ ದೆಹಲಿಯ ತಿಹಾರ್ ಜೈಲ್ ಗೆ ತೆರಳಿದ ಇಡಿ ಅಧಿಕಾರಿಗಳಿಗೆ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯದ ಅನುಮತಿ ನೀಡಿತ್ತು. ಇದಕ್ಕೂ  ಮುನ್ನ ಇಡಿ ಸಿಬಿಐ ವಿಶೇಷ  ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಅನುಮತಿ ಕೇಳಿತ್ತು. ವಿಚಾರಣೆಗೂ ಮುನ್ನ ಚಿದಂಬರಂ ಪತ್ನಿ ನಳಿನಿ ಹಾಗೂ ಪುತ್ರ ಕಾರ್ತಿ ಚಿದಂಬರಂ ತಿಹಾರ್ ಜೈಲಿಗೆ ಭೇಟಿ ನೀಡಿದ್ದರು. 

ಆ.21 ರಿಂದ ಚಿದಂಬರಂ ನ್ಯಾಯಾಂಗ ಬಂಧನದಲ್ಲಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Op Sindoor: ವರ್ಷದ ಬಳಿಕ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರ್ಕಾರ, ಆರು ಹುತಾತ್ಮ ಯೋಧರ ಹೆಸರು ಪ್ರಕಟ!

2024ರಿಂದ 20 ಬಾರಿ Namma Metro ಸೇವೆಯಲ್ಲಿ ಅಡಚಣೆ: ಸಚಿವ ಕೃಷ್ಣಬೈರೇಗೌಡಗೆ ತೇಜಸ್ವಿ ಸೂರ್ಯ ಪತ್ರ!

ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು! ಭಯಾನಕ Video ವೈರಲ್

4.2 ಕೋಟಿ ರೂ ವೇತನದ ಉದ್ಯೋಗ ತೊರೆದು ರೆಸ್ಟೋರೆಂಟ್ ಪ್ರಾರಂಭಿಸಿದ ಮಾಜಿ ಟೆಕ್ಕಿ; ಹೊಸ ಉದ್ಯಮದಿಂದ ಗಳಿಸಿದ್ದೆಷ್ಟು ಗೊತ್ತೇ?

ಪಾಸ್ ಪೋರ್ಟ್ ಪೌರತ್ವದ ದಾಖಲೆ ಅಲ್ಲ, ಹಾಗಾದ್ರೆ ಏನು? ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಶಶಿ ತರೂರ್! ಕಾನೂನು ತಿದ್ದುಪಡಿಗೆ ಒತ್ತಾಯ